ಬಾಲ್ಯ ವಿವಾಹ : ೮ ಮಂದಿ ವಿರುದ್ದ ಪ್ರಕರಣ ದಾಖಲು
Apr 28 2025, 11:50 PM ISTಚಾಮರಾಜನಗರ ಜಿಲ್ಲೆ ಮತ್ತು ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ೧೫ ವರ್ಷದ ಬಾಲಕಿಗೆ ಸುಮಾರು ೨೭ ವರ್ಷದ ಯುವಕನೊಂದಿಗೆ ಬಾಲ್ಯವಿವಾಹ ನೆರವೇರಿಸಿದ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಸಹಾಯವಾಣಿ ೧೦೯೮ಗೆ ದೂರು ದಾಖಲಾಗಿದ್ದು, ಈ ಸಂಬಂಧ ಬಾಲಕಿಯ ಮನೆ ಭೇಟಿ ಮಾಡಲಾಗಿ ವಿವಾಹವು ನೆರವೇರಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಚಾಮರಾಜನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ೮ ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.