ಮುಡಾ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲು ನಿರಾಕರಿಸಿದ ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಎಚ್.ಎ. ವೆಂಕಟೇಶ್
Feb 08 2025, 12:30 AM ISTರಾಜ್ಯದ ರಾಜಕಾರಣ ದೇಶಕ್ಕೆ ಮಾದರಿಯಾಗಿರಬೇಕೆ ಹೊರತು ವೈಯಕ್ತಿಕ ದ್ವೇಷದಿಂದ ಆರೋಪ ಮಾಡುವುದು ಅತ್ಯಂತ ಕೆಟ್ಟ ಸಂಪ್ರದಾಯ. ಇಂತಹ ಕೆಟ್ಟ ಸಂಪ್ರದಾಯ ಕೊನೆಗಾಣಿಸುವ ಹೊಣೆಗಾರಿಕೆ ಪ್ರತಿಯೊಬ್ಬರದಾಗಿರುತ್ತದೆ. ಇದರಲ್ಲಿ ನ್ಯಾಯಾಲಯದ ಪಾತ್ರವೂ ಇರುತ್ತದೆ. ಆದ ಕಾರಣ ನ್ಯಾಯಾಲಯ ವ್ಯಕ್ತಪಡಿಸಿರುವ ಅಭಿಪ್ರಾಯ ನ್ಯಾಯ ಸಮ್ಮತವಾಗಿದೆ.