ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಕೊನೆಯಾಗಿಲ್ಲ: ನ್ಯಾ.ಹರಿಣಿ ವಿಷಾದ
Jan 29 2025, 01:30 AM ISTಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳು ಕಾನೂನು ದತ್ತ ಅಧಿಕಾರ ಚಲಾಯಿಸುತ್ತಿದ್ದರೂ ಸಹ ಸಾಕ್ಷಿಗಳ ಕೊರತೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತಿಲ್ಲ. ಸಂವಿಧಾನದಲ್ಲಿ ಪ್ರಜೆಗಳಿಗಾಗಿ ಅತ್ಯಮೂಲ್ಯ ವಾಗಿ ನೀಡಿರುವ ಮೂಲ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸಮುದಾಯದ ಕರ್ತವ್ಯವಾಗಿದೆ.