ಧರ್ಮಸ್ಥಳ ಕ್ಷೇತ್ರದ ಕುರಿತ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಂತರ ಭಕ್ತರಿಗೆ ತೀವ್ರ ನೋವಾಗಿದೆ. ಆದ್ದರಿಂದ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲು ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಮೈಷುಗರ್ ಕಾರ್ಖಾನೆಯಲ್ಲಿ 60 ವರ್ಷ ಮೀರಿರುವ ವ್ಯವಸ್ಥಾಪಕ (ತಾಂತ್ರಿಕ)ರಾಗಿ ಸೇವೆ ಸಲ್ಲಿಸುತ್ತಿರುವ ಅಪ್ಪಾಸಾಹೇಬ್ ಪಾಟೀಲ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ.
ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ನಾಲ್ಕನೇ ದಿನ ಶುಕ್ರವಾರ ಸುಜಾತ ಭಟ್ ಅವರನ್ನು ವಿಚಾರಣೆ ನಡೆಸಿದ್ದಾರೆ.