• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನಿಟ್ರ್ಯಾಪ್ ಪ್ರಕರಣ: ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ: ರೆಡ್ಡಿ

Mar 24 2025, 12:32 AM IST
ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜ್ಯದ ಸಚಿವರ ಮೇಲೆ ಆರೋಪ ಇರುವ ಬಗ್ಗೆ ಈಗಾಗಲೇ ಮಾಹಿತಿ ಹೊರ ಬಿದ್ದಿದೆ.

ಜೋಡಿ ಕೊಲೆ ಪ್ರಕರಣ, ಐವರ ಬಂಧನ

Mar 21 2025, 12:35 AM IST
Double murder case, five arrested

ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ತಾಯಿ-ಮಗಳು ಸಾವಿನ ಪ್ರಕರಣ : ಹರಿಕೃಷ್ಣ ಪೊಲೀಸರಿಗೆ ಶರಣು

Mar 21 2025, 12:34 AM IST
ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ತಾಯಿ-ಮಗಳು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹರಿಕೃಷ್ಣ ಮಂಡ್ಯ ಗ್ರಾಮಾಂತರ ಪೊಲೀಸರ ಎದುರು ಶರಣಾಗಿದ್ದಾನೆ. ಈತನೂ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಟ್ಟಿಂಗ್ ಆ್ಯಪ್ ಪ್ರಚಾರ : ಪ್ರಕಾಶ್ ರಾಜ್, ಪ್ರಣೀತಾ, ದಗ್ಗುಬಾಟಿ ವಿರುದ್ಧ ಪ್ರಕರಣ

Mar 21 2025, 12:33 AM IST
ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್‌ ರಾಜ್, ರಾಣಾ ದಗ್ಗುಬಾಟಿ, ವಿಜಯ್‌ ದೇವರಕೊಂಡ, ನಟಿ ಪ್ರಣೀತಾ, ಲಕ್ಷ್ಮೀ ಮಂಚು, ನಿಧಿ ಅಗರ್‌ವಾಲ್‌ ಹಾಗೂ 19 ಸಾಮಾಜಿಕ ಮಾಧ್ಯಮ ಇನ್‌ಫ್ಲ್ಯುಯೆನ್ಸರ್‌ಗಳ ವಿರುದ್ಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಳ್ಳತನ ಪ್ರಕರಣ ಬೇಧಿಸಿದ ಮುಂಡರಗಿ ಪೊಲೀಸರು

Mar 20 2025, 01:18 AM IST
ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿದ್ದರಿಂದ ಆತನಿಂದ ₹ 4.10 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ₹90 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ

ನಿರ್ಬಂಧಿತ ಔಷಧ ಮಾರಾಟ: ಪ್ರಕರಣ ದಾಖಲು

Mar 19 2025, 12:31 AM IST
ಚನ್ನಪಟ್ಟಣ: ನಿರ್ಬಂಧಿತ ಔಷಧ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೋಲಿಸರು ಆತನಿಂದ 770 ಮಾತ್ರೆಗಳು ಹಾಗೂ ಒಂದು ಕಾರನ್ನು ವಶ ಪಡಿಸಿಕೊಂಡಿರುವ ಘಟನೆ ನಗರದ ಟಿಪ್ಪು ನಗರದಲ್ಲಿ ನಡೆದಿದೆ.

ಶಿರೂರು ಗುಡ್ಡ ಕುಸಿತ: 8 ಮಂದಿ ವಿರುದ್ಧ ಪ್ರಕರಣ- ಡಾ.ಪ್ರಣವಾನಂದ ಸ್ವಾಮೀಜಿ

Mar 19 2025, 12:30 AM IST
ಎಂಟು ಮಂದಿ ವಿರುದ್ಧ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ದೇಶದ ಶೇ.45ರಷ್ಟು ಶಾಸಕರ ಮೇಲೆ ಕ್ರಿಮಿನಲ್ ಕೇಸ್‌ : ಶೇ.29ರಷ್ಟು ಶಾಸಕರ ಮೇಲೆ ಗಂಭೀರ ಪ್ರಕರಣ

Mar 18 2025, 01:47 AM IST
ದೇಶದ 4092 ಶಾಸಕರ ಪೈಕಿ ಶೇ. 45ರಷ್ಟು ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿದ್ದು, ಶೇ.29ರಷ್ಟು ಶಾಸಕರ ಮೇಲೆ ಗಂಭೀರ ಪ್ರಕರಣಗಳಿವೆ ಎಂದು ಎಡಿಆರ್‌ ಸಂಸ್ಥೆ ತನ್ನ ವಿಶ್ಲೇಷಣೆಯಲ್ಲಿ ತಿಳಿಸಿದೆ.

ಹೊಸಪೇಟೆ, ಕೊಪಳದಲ್ಲೂ ವೃದ್ಧರು ಆಸ್ಪತ್ರೆ ಪಾಲು : ರಾಜ್ಯಾದ್ಯಂತ 100ಕ್ಕೂ ಹೆಚ್ಚು ಪ್ರಕರಣ

Mar 17 2025, 12:34 AM IST

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್)ಯೊಂದರಲ್ಲೇ 150ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ಬಿಟ್ಟು ಹೋಗಿರುವ ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿಯೂ ಇಂತಹ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ 

ನಿಯಮ ಮೀರಿ ನೇಮಕ ಆದೇಶ ಪ್ರಕರಣ । 19ಕ್ಕೆ ಡಿಡಿಪಿಐ, ಐವರು ಬಿಇಒ, ನಕಲಿ ಅಸಲಿ ಕಲಾಂ ಸಂಸ್ಥೆಯ ವಿಚಾರಣೆ19ಕ್ಕೆ ಡಿಡಿಪಿಐ, ಐವರು ಬಿಇಒ, ಕಲಾಂ ಸಂಸ್ಥೆಯ ವಿಚಾರಣೆ

Mar 17 2025, 12:32 AM IST
ಸರ್ಕಾರಿ ನಿಯಮ ಮೀರಿ ಆದೇಶ ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಡಿಪಿಐ, ಜಿಲ್ಲೆಯ 5 ಮಂದಿ ಬಿಇಒ ಮತ್ತು ಕಲಾಂ ಸಂಸ್ಥೆಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಬಿಹಾಳ ಮತ್ತು ಕೊಳ್ಳೇಗಾಲ ಶ್ರೀನಿವಾಸ ಟಾಕೀಸ್ ರಸ್ತೆಯ ಪದಾಧಿಕಾರಿಗಳನ್ನು ದೂರುದಾರರ ಉಪಸ್ಥಿತಿಯಲ್ಲಿ ಮೈಸೂರು ವಿಭಾಗೀಯ ಜಂಟಿ ನಿರ್ದೇಶಕರು 19ರಂದು ಪ್ರತ್ಯೇಕವಾಗಿ ವಿಚಾರಣೆ ನಡೆಸಲಿದ್ದಾರೆ .
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved