• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ವಿವಿಯಲ್ಲಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ ಪ್ರಕರಣ, ತನಿಖೆ ಚುರುಕು

Mar 07 2025, 11:45 PM IST
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹೊರಗುತ್ತಿಗೆ ಸಿಬ್ಬಂದಿಯಿಬ್ಬರು ವಿದ್ಯಾರ್ಥಿಗಳಿಗೆ ನೀಡಿದ್ದಾರೆ ಎನ್ನಲಾದ ಘಟಿಕೋತ್ಸವ ನಕಲಿ ಪ್ರಮಾಣಪತ್ರ ಪ್ರಕರಣದ ತನಿಖೆ ಚುರುಕುಗೊಂಡಿದ್ದು 15 ಸಾವಿರಕ್ಕೂ ಹೆಚ್ಚು ಪ್ರಮಾಣಪತ್ರಗಳ ಪರಿಶೀಲನೆ ಕಾರ್ಯ ನಡೆದಿದೆ.

ಅಣ್ಣನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಗೆ ಮಗು : ಬಂಧಿಸಿ ಪೋಕ್ಸೊ ಪ್ರಕರಣ ದಾಖಲು

Mar 06 2025, 11:19 AM IST

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರ ನಡೆದಿದ್ದು, ಘಟನೆ ಸಂಬಂಧ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

ಅಕ್ರಮವಾಗಿ ಪೋಡಿ ಮಾಡಿಕೊಟ್ಟ ಪ್ರಕರಣ : ನಿವೃತ್ತ ಜಿಲ್ಲಾಧಿಕಾರಿ ವಿ.ಶಂಕರ್ ಪ್ರಾಸಿಕ್ಯೂಷನ್‌ ಖಚಿತ

Mar 06 2025, 01:30 AM IST

ಅಕ್ರಮವಾಗಿ ಪೋಡಿ ಮಾಡಿಕೊಟ್ಟ ಪ್ರಕರಣದಲ್ಲಿ ನಿವೃತ್ತ ಜಿಲ್ಲಾಧಿಕಾರಿ ವಿ.ಶಂಕರ್ ಸೇರಿದಂತೆ ಮತ್ತಿತರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಸರ್ಕಾರ ನೀಡಿದ್ದ ಪೂರ್ವಾನುಮತಿ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಗುಟ್ಕಾ ತುಪ್ಪಿದ ಪ್ರಕರಣ ಬೆನ್ನಲ್ಲೇ ಯುಪಿ ಅಸೆಂಬ್ಲಿ ವ್ಯಾಪ್ತೀಲಿ ಗುಟ್ಕಾ ಬ್ಯಾನ್‌

Mar 06 2025, 12:34 AM IST
ಉತ್ತರ ಪ್ರದೇಶದ ವಿಧಾನಸಭೆ ಒಳಗೇ ಶಾಸಕರೊಬ್ಬರು ಗುಟ್ಕಾ ಜಗಿದು ಉಗಿದ ಘಟನೆ ಬೆನ್ನಲ್ಲೇ ಅಸೆಂಬ್ಲಿಯಲ್ಲಿ ಇನ್ನು ಮುಂದೆ ಪಾನ್‌ ಮಸಾಲಾ, ಗುಟ್ಕಾ ಜಗಿಯುವುದರ ಮೇಲೆ ಸ್ಪೀಕರ್‌ ನಿಷೇಧ ಹೇರಿದ್ದಾರೆ.

ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದವರ ವಿರುದ್ಧ ಪ್ರಕರಣ : 6.36 ಕೋಟಿ ರು. ದಂಡ ವಿಧಿಸಿದ ಸೆಸ್ಕ್..!

Mar 06 2025, 12:31 AM IST

ಸೆಸ್ಕ್ ಜಾಗೃತದಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಗೃಹ, ವಾಣಿಜ್ಯ, ಕೈಗಾರಿಕೆ, ತಾತ್ಕಾಲಿಕ ಸ್ಥಾವರ ಮತ್ತು ಇತರ ಕಡೆಗಳಲ್ಲಿ 5716 ಸ್ಥಾವರಗಳನ್ನು ಜಾಗೃತದಳದ ಅಧಿಕಾರಿಗಳು ಪರಿಶೀಲಿಸಿದ್ದು, ಈ ವೇಳೆ 1312 ವಿದ್ಯುತ್ ಕಳ್ಳತನ ಮತ್ತು ದುರುಪಯೋಗ ಪ್ರಕರಣ 

ಮಾ.8ರ ಲೋಕ್‌ ಅದಾಲತ್‌ನಲ್ಲಿ 11366 ಪ್ರಕರಣ ಇತ್ಯರ್ಥ ಗುರಿ

Mar 06 2025, 12:31 AM IST
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಮಾ.8ರಂದು ರಾಷ್ಟ್ರೀಯ ಲೋಕ್‌ ಅದಾಲತ್ ಆಯೋಜಿಸಲಾಗಿದೆ. ಅಲ್ಲದೇ, ರಾಜಿಯಾಗಬಲ್ಲ 11366 ಪ್ರಕರಣಗಳ ಇತ್ಯರ್ಥದ ಗುರಿ ಹೊಂದಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.

17 ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Mar 05 2025, 12:32 AM IST
ಹುನಗುಂದ ತಾಲೂಕಿನ ಗಟ್ಟಿಗನೂರ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ 17 ಕುರಿಗಳ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳವಾರ ಹುನಗುಂದ ಪೊಲೀಸರು ಬಂಧಿಸಿದ್ದಾರೆ.

ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ ಸಮಗ್ರ ತನಿಖೆ: ಯುವಮೋರ್ಚಾ ಆಗ್ರಹ

Mar 04 2025, 12:37 AM IST
ಮಂಗಳೂರು ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣದ ಸಮಗ್ರ ತನಿಖೆಗೆ ಜಿಲ್ಲಾ ಉಸ್ತುವಾರಿ ಸಚಿವರು ಆದೇಶಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್‌ ಮಲ್ಯ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.

ಅರ್ಧ ಬೆಲೆಗೆ ಚಿನ್ನ ಕೊಡುವುದಾಗಿ ಎರಡೂವರೆ ಕೋಟಿ ರು. ಟೋಪಿ : ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

Mar 03 2025, 01:48 AM IST
ಚಿನ್ನದ ವ್ಯವಹಾರದಲ್ಲಿ ಹಣ ಹೂಡಿಕೆ ಮಾಡಿದರೆ ₹4 ಸಾವಿರಕ್ಕೆ 1 ಗ್ರಾಂನಂತೆ ಕೆ.ಜಿ.ಗಟ್ಟಲೇ ಚಿನ್ನ ನೀಡುವುದಾಗಿ ನಂಬಿಸಿ ಮಹಿಳೆ ಹಾಗೂ ಅವರ ಸಂಬಂಧಿಕರಿಂದ ಸುಮಾರು ₹2.48 ಕೋಟಿ ಹಣ ಪಡೆದು ವಂಚಿಸಿದ ಆರೋಪದಡಿ ನಾಲ್ವರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣ, ಆತಂಕದಲ್ಲಿ ಜನತೆ

Mar 02 2025, 01:20 AM IST
ಹಾವೇರಿಯಲ್ಲಿ ನಿತ್ಯವೂ ಒಂದಿಲ್ಲೊಂದು ಏರಿಯಾದಲ್ಲಿ ಮನೆಗಳ್ಳತನ ಪ್ರಕರಣ ನಡೆಯುತ್ತಿದೆ. ಯಾವ ನಗರದ ನಿವಾಸಿಗಳಿಗೂ ನೆಮ್ಮದಿ ಇಲ್ಲದಂತಾಗಿದೆ. ಪೊಲೀಸರು ಎಷ್ಟೇ ಬಂದೋಬಸ್ತ್‌, ಗಸ್ತು ಬಿಗಿಗೊಳಿಸಿದರೂ ಕಳ್ಳತನ ಪ್ರಕರಣ ನಿಲ್ಲುತ್ತಿಲ್ಲ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 113
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved