• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ

Mar 02 2025, 01:20 AM IST
ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, ಜಿಲ್ಲೆಯಲ್ಲಿ ಈವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಅಲೆಮಾರಿ ಹೆಣ್ಣುಮಕ್ಕಳ ಸಾವು ಪ್ರಕರಣ: ಮಹಿಳಾ ಆಯೋಗ ಪತ್ರ

Mar 02 2025, 01:19 AM IST
Women's Commission letter on death of nomadic girls

ಶಿಕ್ಷಕನ ಅಮಾನತು ಪ್ರಕರಣ: ಕೆಎಟಿಯಿಂದ ತಡೆ ಆದೇಶ

Mar 02 2025, 01:17 AM IST
ತಾಲೂಕಿನ ಗುಂಬಳ್ಳಿ ಪ್ರೌಢಶಾಲೆಯ ಶಿಕ್ಷಕ ಎಂ.ವೀರಭದ್ರಸ್ವಾಮಿ ಶಾಲಾ ಪ್ರವಾಸದ ವೇಳೆ ಬಸ್ ಚಲಿಸಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಡಿದ್ದ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಮಂಡಳಿ ತಡೆ ನೀಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ದೇಶಾದ್ಯಂತ ಸುತ್ತಾಡಲು ದರ್ಶನ್‌ಗೆ ಕೋರ್ಟ್‌ ಅಸ್ತು

Mar 01 2025, 09:56 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ಗೆ ಜಾಮೀನು ನೀಡಿದ ಸಂದರ್ಭದಲ್ಲಿ ಪೂರ್ವಾನುಮತಿಯಿಲ್ಲದೆ ಸೆಷನ್ಸ್‌ ಕೋರ್ಟ್‌ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂಬುದಾಗಿ ವಿಧಿಸಿದ್ದ ಷರತ್ತನ್ನು ಸಡಿಲಿಸಿರುವ ಹೈಕೋರ್ಟ್‌, ದೇಶವ್ಯಾಪಿ ಹೋಗಲು ಅನುಮತಿಸಿದೆ.

ಶಾಹಿ ಗಾರ್ಮೆಂಟ್ಸ್ ಕಾರ್ಖಾನೆ ಮಾಲೀಕ ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲು

Mar 01 2025, 01:04 AM IST
ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕಳೆದ ಫೆ. 20 ರಂದು ರಾಸಾಯನಿಕ ದ್ರಾವಣ ಸ್ಫೋಟಗೊಂಡು ಹಲವು ಕಾರ್ಮಿಕರು ಗಾಯಗೊಂಡಿದ್ದ ದುರ್ಘಟನೆಗೆ ಸಂಬಂಧಿಸಿ ಕಾರ್ಖಾನೆ ಮಾಲೀಕ ಸೇರಿ ಆರು ಮಂದಿ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ನಡೆದಿದ್ದ ರೌಡಿ ಶೀಟರ್‌ ಹೈದರ್‌ ಅಲಿ ಹತ್ಯೆ ಪ್ರಕರಣ : ಏಳು ಮಂದಿ ಬಂಧನ

Feb 28 2025, 02:02 AM IST
ಇತ್ತೀಚೆಗೆ ನಡೆದಿದ್ದ ರೌಡಿ ಶೀಟರ್‌ ಹೈದರ್‌ ಅಲಿ ಕೊಲೆ ಪ್ರಕರಣ ಭೇದಿಸಿರುವ ಅಶೋಕನಗರ ಠಾಣೆ ಪೊಲೀಸರು ಇಬ್ಬರು ರೌಡಿ ಶೀಟರ್‌ಗಳು ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಸಾಲಭಾದೆಯಿಂದ ಮೂವರು ಆತ್ಮಹತ್ಯೆ ಪ್ರಕರಣ : ಎರಡು ದಿನಗಳ ಬಳಿಕ ಯುವತಿ ಮೃತದೇಹ ಪತ್ತೆ

Feb 27 2025, 12:30 AM IST
ಸಾಲಭಾದೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ 2 ದಿನಗಳ ಬಳಿಕ ಮೃತ ದಂಪತಿ ಪುತ್ರಿ ಲಕ್ಷ್ಮಿ (18) ಮೃತದೇಹ ಪತ್ತೆಯಾಗಿದೆ. ತಾಲೂಕಿನ ಯಲಿಯೂರು ಬಳಿಯ ವಿಸಿ ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಮುಡಾ ಪ್ರಕರಣ ರಾಜ್ಯ ಲೋಕಾಯುಕ್ತರ ಗಮನಕ್ಕೆ ತಂದಿದ್ದಾರೆಯೇ?

Feb 26 2025, 01:03 AM IST
ಸಿದ್ದರಾಮಯ್ಯ, ಪಾರ್ವತಿ, ಪಾರ್ವತಿ ಅವರ ಸೋದರ ಮಲ್ಲಿಕಾರ್ಜುನಸ್ವಾಮಿ, ಜಮೀನಿನ ಮಾಲೀಕ ದೇವರಾಜು ಮತ್ತು ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರ ವಿರುದ್ಧದ ಯಾವ ಆರೋಪಗಳೂ ಸಾಬೀತಾಗಿಲ್ಲ ಎಂದಿರುವ ಲೋಕಾಯುಕ್ತ

ದರೋಡೆ ಪ್ರಕರಣ: ರೋಣ ಪೊಲೀಸರಿಂದ ಮೂವರ ಬಂಧನ

Feb 26 2025, 01:02 AM IST
ಇತ್ತೀಚೆಗೆ ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣವೊಂದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಸೇವೆ ನೀಡುತ್ತಿದ್ದ 65 ಶಾಲಾ ವಾಹನಗಳ ಜಪ್ತಿ : ಪ್ರಕರಣ

Feb 25 2025, 07:56 AM IST

ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಸೇವೆ ನೀಡುತ್ತಿದ್ದ 231 ಶಾಲಾ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಪ್ರಕರಣ ದಾಖಲಿಸಿದ್ದು, 65 ವಾಹನಗಳನ್ನು ಜಪ್ತಿ ಮಾಡಲಾಗಿದೆ.

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 113
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved