• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಗೊಳಿಸಿಕೊಳ್ಳಲು ಕರೆ

Feb 25 2025, 12:49 AM IST

ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೇಮಾವತಿ ಅವರು ತಿಳಿಸಿದ್ದಾರೆ  

ವಾಸವಿ ಕಾಲೋನಿ ದರೋಡೆ ಪ್ರಕರಣ: ಆರೋಪಿಗಳ ಪತ್ತೆಗೆ ಬಲೆಬೀಸಿದ ಖಾಕಿಪಡೆ

Feb 24 2025, 12:33 AM IST
Vasavi Colony robbery case: Khaki force lays trap to track down accused

ಬೆಳಗಾವಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ ಖಂಡನೀಯ : ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಕಿಡಿ

Feb 24 2025, 12:32 AM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ತಮಗೆ ಅವಮಾನ ವಾದಾಗ ಅತ್ತು ಕರೆದು ರಂಪ ಮಾಡಿದ್ದರು, ಆದರೆ ಇಂದು ಕನ್ನಡಿಗರಿಗೆ ಅವಮಾನವಾಗುತ್ತಿದ್ದರೂ ಸಹ ತೆಪ್ಪಗೆ ಕುಳಿತಿರುವುದು ಅವರೊಳಗಿನ ಮರಾಠಿ ಪ್ರೇಮವನ್ನು ಅನಾವರಣ ಮಾಡುತ್ತಿದೆ.

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚುತ್ತಿರುವ ವಂಚನೆ ಪ್ರಕರಣ : ₹4 ಕೋಟಿ ವಂಚಿಸಿದವನಿಗೆ ಜಾಮೀನು ನೀಡಲು ನಕಾರ

Feb 23 2025, 01:32 AM IST

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚುತ್ತಿರುವ ವಂಚನೆ ಪ್ರಕರಣಗಳಲ್ಲಿ ಆರೋಪಿತರಿಗೆ ಕರುಣೆ ತೋರಿದಲ್ಲಿ ಇಡೀ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದಿರುವ ಹೈಕೋರ್ಟ್, ಮಹಿಳೆಯೊಬ್ಬರಿಗೆ ₹4 ಕೋಟಿ ವಂಚಿಸಿದ್ದ ಪ್ರಕರಣದ ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಬಾಕಿ ಪ್ರಕರಣ ಇತ್ಯರ್ಥಕ್ಕೆ ಲೋಕ ಅದಾಲತ್‌

Feb 23 2025, 12:34 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಮಾ.೮ ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು. ಈ ಅದಾಲಯತ್‌ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ.ಶಿವಾಜಿ ನಲವಡೆ ತಿಳಿಸಿದರು.

ವಯಸ್ಸಾದರೂ ಮದುವೆಗೆ ಕನ್ಯೆ ಸಿಗದಿದ್ದಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ : ಗ್ರಾಮೀಣ ಠಾಣೆಯಲ್ಲಿ ಪ್ರಕರಣ

Feb 21 2025, 11:45 PM IST
ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ ಇವರು ಕಳೆದ 10- 12 ವರ್ಷಗಳಿಂದ ಮದುವೆಗಾಗಿ ಕನ್ಯೆ ಹುಡುಕುತ್ತಿದ್ದರು. ಆದರೆ, ಇದುವರೆಗೆ ಎಲ್ಲಿಯೂ ಕನ್ಯೆ ಸಿಕ್ಕಿರಲಿಲ್ಲ.

ಕಟ್ಟೆಮಾಡು ಪ್ರಕರಣ: ಗ್ರಾಮಸ್ಥರು ಸಮನ್ವಯತೆ, ಶಾಂತಿ ಸೌಹಾರ್ದತೆ ಕಾಪಾಡುವಂತೆ ಅಧಿಕಾರಿಗಳ ಸೂಚನೆ

Feb 19 2025, 12:47 AM IST
ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ತಹಸೀಲ್ದಾರ್‌ ಸಮ್ಮುಖದಲ್ಲಿ ಸಭೆ ನಡೆಯಿತು. ಗ್ರಾಮದ ಪ್ರಮುಖರು ಭಾಗವಹಿಸಿದ್ದರು.

ಪ್ರಕರಣ ತ್ವರಿತ ಇತ್ಯರ್ಥವಾದರೆ ಕೋರ್ಟ್‌ಗೆ ಗೌರವ

Feb 17 2025, 12:35 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಕೀಲರು ಕಕ್ಷಿದಾರರ ಹಿತ ಬಯಸಬೇಕಿದ್ದು, ತ್ವರಿತಗತಿಯಲ್ಲಿ ನ್ಯಾಯ ಪ್ರಕರಣ ಇತ್ಯರ್ಥಗೊಳಿಸಿದಾಗ ಮಾತ್ರ ನ್ಯಾಯಾಲಯಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ. ರಾಜ್ಯದಲ್ಲಿ ಕಾನೂನು ಬಿಗಿಗೊಳಿಸುವ ಪ್ರಯತ್ನದ ಜತೆಗೆ ತ್ವರಿತ ನ್ಯಾಯ ದೊರಕಿಸುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ಹೇಳಿದರು.

ಕಿರುತೆರೆ ನಟ ಚರಿತ್‌ ಬಾಳಪ್ಪ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬ್ಲ್ಯಾಕ್‌ ಮೇಲ್‌ ಆರೋಪದಡಿ ಮತ್ತೊಂದು ಪ್ರಕರಣ

Feb 17 2025, 12:31 AM IST
ಕಿರುತೆರೆ ನಟ ಚರಿತ್‌ ಬಾಳಪ್ಪ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬ್ಲ್ಯಾಕ್‌ ಮೇಲ್‌ ಆರೋಪದಡಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣ : ಸಂಸದ ಯದುವೀರ್ ತೀವ್ರ ಖಂಡನೆ

Feb 16 2025, 01:46 AM IST

ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣವನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರವಾಗಿ ಖಂಡಿಸಿದರು.

  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 113
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved