ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ಕೈ ಬಿಡದಿದ್ದರೆ ರಾಜ್ಯಾದ್ಯಂತ ಹೋರಾಟ
Dec 03 2024, 12:30 AM ISTಚಂದ್ರಶೇಖರನಾಥ ಸ್ವಾಮೀಜಿ ಹಿನ್ನೆಲೆ ಅವರ ಆಧ್ಯಾತ್ಮಿಕ ಚಟುವಟಿಕೆಗಳು, ಸೇವಾಪರತೆ, ಎಲ್ಲಾ ಧರ್ಮಿಯರನ್ನು ಪ್ರೀತಿಸುತ್ತಾ ಇದಿರುವುದನ್ನು ಪರಿಗಣಿಸಿ ಜೊತೆಗೆ ಅವರ ವಯಸ್ಸಿಗೆ ಅನುಗುಣವಾಗಿ ಕಾಡುತ್ತಿಹ ಕಾಯಿಲೆ ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಸ್ವಾಮೀಜಿಗಳ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಬೇಕು.