• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ : ತೀವ್ರ ಸಂಚಲನ ಮೂಡಿಸಿದ್ದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಹೊಸ ತಿರುವು

Feb 04 2025, 12:31 AM IST
ತೀವ್ರ ಸಂಚಲನ ಮೂಡಿಸಿದ್ದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಬಾಲಕಿ ಮೇಲೆ ಅತ್ಯಾಚಾರವೇ ನಡೆದಿಲ್ಲವೆಂದು ವೈದ್ಯಕೀಯ ವರದಿ ದೃಢಪಡಿಸಿದೆ.

ನಗರದಲ್ಲಿ ಹೆಚ್ಚಿನ ದರೋಡೆ ಪ್ರಕರಣ : ಶಿಸ್ತು ಕ್ರಮಕ್ಕೆ ಬಸನಗೌಡ ಪಾಟೀಲ ಯತ್ನಾಳ ಒತ್ತಾಯ

Feb 02 2025, 01:04 AM IST

 ವಿಜಯಪುರ ನಗರದಲ್ಲಿ ಇತ್ತೀಚೆಗೆ ನಿತ್ಯ ಮನೆಗಳ್ಳತನ, ಸುಲಿಗೆ ಪ್ರಕರಣಗಳು ಮೀತಿ ಮೀರಿದ್ದು, ಇದರಿಂದ ಜನರು ಆತಂಕದಲ್ಲಿ ಜೀವನ ಸಾಗಿಸುವ ಸ್ಥಿತಿ ಬಂದಿದೆ. ಅದು ಹೋಗಲಾಡಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.

ಜಿಲ್ಲೇಲಿ ಬಾಲ್ಯ ವಿವಾಹ, ಪೋಕ್ಸೊ ಪ್ರಕರಣ ಹೆಚ್ಚಳ

Feb 01 2025, 12:46 AM IST
ಶಿವಮೊಗ್ಗ : ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೊ ಪ್ರಕರಣಗಳು ಹೆಚ್ಚು ದಾಖಲಾಗುತ್ತಿವೆ. ಇದರಲ್ಲಿ ಸರ್ಕಾರಿ ಶಾಲೆಯ 8, 9 ನೇ ತರಗತಿ ಹಾಗೂ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳೆ ಹೆಚ್ಚಾಗಿದ್ದಾರೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯೆ ಅಪರ್ಣಾ.ಎಂ ಕೊಳ್ಳಾ ಅಸಮಾಧಾನ ವ್ಯಕ್ತಪಡಿಸಿದರು.

ವಾಮಾಚಾರ ಪ್ರಕರಣ: ಪ್ರಸಾದ್‌ ಅತ್ತಾವರ ವಿರುದ್ಧ ಕೇಸ್‌ ದಾಖಲು

Feb 01 2025, 12:02 AM IST
ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಕೇಸಿನಲ್ಲಿ ದೂರು ನೀಡಿ ದೇಶಾದ್ಯಂತ ಸಂಚಲನ ಮೂಡಿಸಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪರವಾಗಿ ವಾಮಾಚಾರ ಮೂಲಕ ಶಕ್ತಿ ತುಂಬುವ ಕೆಲಸವನ್ನು ಪ್ರಸಾದ್‌ ಅತ್ತಾವರ ಮಾಡಿದ್ದಾರೆ ಎಂದು ಶಂಕೆ ಮೂಡುವಂತಹ ಸಾಕ್ಷ್ಯ ಪೊಲೀಸರಿಗೆ ಲಭ್ಯವಾಗಿದೆ.

ಪೋಕ್ಸೋ ಪ್ರಕರಣ ಹೆಚ್ಚುತ್ತಿರುವುದು ಅಪಾಯಕಾರಿ ಬೆಳವಣಿಗೆ

Feb 01 2025, 12:01 AM IST
ಹದಿಹರೆಯದ ವಯಸ್ಸಿನಲ್ಲಿ ವಿದ್ಯಾರ್ಥಿಗಳು ಪ್ರೀತಿ, ಪ್ರೇಮದ ವ್ಯಾಮೋಹಕ್ಕೆ ಒಳಗಾಗದೆ ಸಂಸ್ಕಾರವಂತರಾಗಿ ನಿರ್ದಿಷ್ಟ ಗುರಿಯೊಂದಿಗೆ ವಿದ್ಯಾಭ್ಯಾಸದ ಕಡೆ ಗಮನಹರಿಸುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕು ಕಟ್ಟಿಕೊಳ್ಳಬೇಕೆಂದು ನಗರ ಠಾಣೆ ಸಬ್‌ ಇನ್ಸಪೆಕ್ಟರ್‌ ಕೃಷ್ಣಪ್ಪ ತಿಳಿಸಿದರು.

ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಟೆಕಿಗೆ ₹28 ಲಕ್ಷ ಮೋಸ : ಸೈಬರ್‌ ಕ್ರೈಂ ಠಾಣೆಯಲ್ಲಿ ಪ್ರಕರಣ

Jan 31 2025, 01:30 AM IST
ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಬಳಿಕ ಭೇಟಿಯಾಗಲು ವಿದೇಶದಿಂದ ಬಂದಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಕೊಂಚ ಸಮಸ್ಯೆಯಾಗಿದೆ ಎಂದು ಮಹಿಳಾ ಟೆಕಿಯಿಂದ 28.75 ಲಕ್ಷ ರು. ಹಣ ಪಡೆದು ವಂಚಿಸಿದ ಆರೋಪದಡಿ ವೈಟ್‌ಫೀಲ್ಡ್‌ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಯರೋಗ ಪ್ರಕರಣ ಶೂನ್ಯಕ್ಕೆ ಬರಲಿ: ಜಿಲ್ಲಾಧಿಕಾರಿ ಪ್ರಶಾಂತಕುಮಾರ

Jan 31 2025, 12:50 AM IST
ಕ್ಷಯರೋಗ ಪ್ರಕರಣಗಳನ್ನು ಶೂನ್ಯಕ್ಕೆ ತಂದು, ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು.

ಪ್ರಶಸ್ತಿಗಾಗಿ ಕರೆಸಿ ಜ್ಞಾನಪೀಠ ಕಂಬಾರರಿಗೆ ಕವಿವಿ ಅಪಮಾನ -ಬೆಳಗು ವಿವಾದಿತ ಪಠ್ಯ ಪ್ರಕರಣ, ಪ್ರಶಸ್ತಿ ಮುಂದೂಡಿಕೆ

Jan 30 2025, 10:52 AM IST

ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ಷುಲ್ಲಕ ಕಾರಣಕ್ಕೋಸ್ಕರ ಪ್ರತಿಷ್ಠಿತ ಅರಿವೇ ಗುರು ಪ್ರಶಸ್ತಿ ಕಾರ್ಯಕ್ರಮ ಮುಂದೂಡಿದ್ದಲ್ಲದೇ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ। ಚಂದ್ರಶೇಖರ ಕಂಬಾರ ಸೇರಿ ಮೂವರು ಪ್ರಶಸ್ತಿ ಪುರಸ್ಕೃತರಿಗೆ ಅಗೌರವ ತೋರಿರುವ ಘಟನೆ ನಡೆದಿದೆ.

ಪ್ರಸವಪೂರ್ವ ಲಿಂಗ ಪರೀಕ್ಷೆ ಕ್ರಿಮಿನಲ್ ಪ್ರಕರಣ ದಾಖಲು

Jan 30 2025, 01:46 AM IST
Prenatal sex testing criminal case filed

ಬೆಳಗು ವಿವಾದಿತ ಪಠ್ಯ ಪ್ರಕರಣ, ಅರಿವೇ ಗುರು ಪ್ರಶಸ್ತಿ ಮುಂದೂಡಿಕೆ!

Jan 30 2025, 12:31 AM IST
ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ಷುಲ್ಲಕ ಕಾರಣಕ್ಕೋಸ್ಕರ ಪ್ರತಿಷ್ಠಿತ ಅರಿವೇ ಗುರು ಪ್ರಶಸ್ತಿ ಕಾರ್ಯಕ್ರಮ ಮುಂದೂಡಿದ್ದಲ್ಲದೇ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಸೇರಿದಂತೆ ಮೂವರು ಪ್ರಶಸ್ತಿ ಪುರಸ್ಕೃತರಿಗೆ ಅಗೌರವ ತೋರಿರುವ ಘಟನೆ ನಡೆದಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 113
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved