• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈಲಲ್ಲಿ ಕೈದಿಗಳ ಅಕ್ರಮ ಚಟುವಟಿಕೆಗಳಿಗೆ ಸಹಕರಿಸಿದ ಪ್ರಕರಣ : 3 ಅಧಿಕಾರಿಗಳಿಗೆ ಕುತ್ತು

Jan 24 2025, 12:49 AM IST
ಜೈಲಿನಲ್ಲಿ ಕೈದಿಗಳ ಅಕ್ರಮ ಚಟುವಟಿಕೆಗಳಿಗೆ ಸಹಕರಿಸಿದ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೂವರು ಅಧಿಕಾರಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಗೆ ಪೊಲೀಸರಿಗೆ ರಾಜ್ಯ ಕಾರಾಗೃಹ ಇಲಾಖೆ ಅನುಮತಿ ನೀಡಿದೆ.

ಯವಕನಿಗೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 9 ಜನರ ಬಂಧನ

Jan 24 2025, 12:45 AM IST
ಕಸಬಾಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲ್ಲೆ ಮಾಡಿದ್ದ 9 ಜನರನ್ನು ಬಂಧಿಸಲಾಗಿದೆ. ಇನ್ನು ಮಹಿಳೆಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಮುಜಫರ್‌ಗೆ ಕಳೆದ 5-6 ತಿಂಗಳಿನಿಂದ ಬುದ್ಧಿವಾದ ಹೇಳಿದರೂ ಕೇಳದ ಹಿನ್ನೆಲೆಯಲ್ಲಿ ಅವನ ಮೇಲೆ ಹಲ್ಲೆ ಮಾಡಿರುವುದಾಗಿ ಬಂಧಿತರು ತಿಳಿಸಿದ್ದಾರೆ.

ಸುಳ್ವಾಡಿ ವಿಷಪ್ರಸಾದ ಸೇವನೆ ಪ್ರಕರಣ; ಜಿಲ್ಲಾ ಆಸ್ಪತ್ರೆಗೆ ಸಂತ್ರಸ್ತರ ರವಾನೆ

Jan 23 2025, 12:46 AM IST
ಹನೂರು ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ವಿವಿಧ ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಎಂಜಿ ದೊಡ್ಡಿ ಗ್ರಾಮದ 23 ಸಂತ್ರಸ್ತರನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.

ಮಂಗಳೂರಿನ ಬ್ಯಾಂಕ್ ದರೋಡೆ ಪ್ರಕರಣ: ಮಧುರೈನಲ್ಲಿ ಮುಂಬೈ ಡೆಡ್ಲಿ ಗ್ಯಾಂಗ್‌ ತಂಡದ ಮೂವರ ಸೆರೆ

Jan 21 2025, 12:32 AM IST
ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಮೂಲದ ಮೂವರು ದರೋಡೆಕೋರರನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದರೊಂದಿಗೆ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಮಂಗಳೂರು ಪೊಲೀಸರ ಮಹತ್ವದ ಕಾರ್ಯಾಚರಣೆ ಯಶಸ್ಸು ಕಂಡಿದೆ

ಆರ್‌ಜಿ ಕರ್‌ ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ : ರಾಯ್‌ ದೋಷಿ

Jan 19 2025, 02:18 AM IST

ಇಡೀ ದೇಶವನ್ನೇ ಬೆಚ್ಚಿಬೀಳಿಸಿ ವೈದ್ಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನೆಬ್ಬಿಸಿದ್ದ ಇಲ್ಲಿನ ಆರ್‌ಜಿ ಕರ್‌ ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಜಯ್‌ ರಾಯ್‌ನನ್ನು ದೋಷಿ ಎಂದು ಕೋಲ್ಕತಾ ದ ಜಿಲ್ಲಾ ನ್ಯಾಯಾಲಯ ಶನಿವಾರ ಘೋಷಿಸಿದೆ. 

ನಟ ಸೈಫ್‌ ಅಲಿ ಖಾನ್‌ ಅವರ ಮೇಲಿನ ದಾಳಿ ಪ್ರಕರಣ : ಛತ್ತೀಸಗಢದಲ್ಲಿ ಶಂಕಿತ ವಶಕ್ಕೆ

Jan 19 2025, 02:17 AM IST
ನಟ ಸೈಫ್‌ ಅಲಿ ಖಾನ್‌ ಅವರ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಛತ್ತೀಸಗಢದ ದುರ್ಗ್‌ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

ಸಿವಿಲ್‌ ಗುತ್ತಿಗೆದಾರನ ಹನಿಟ್ರ್ಯಾಪ್‌ ಪ್ರಕರಣ: ಮತ್ತೆ ಇಬ್ಬರ ಬಂಧನ - ಬಂಧಿತ ಆರೋಪಿಗಳ ಸಂಖ್ಯೆ ಐದಕ್ಕೆ ಏರಿಕೆ

Jan 19 2025, 02:16 AM IST
ಇತ್ತೀಚೆಗೆ ಸಿವಿಲ್‌ ಗುತ್ತಿಗೆದಾರನನ್ನು ‘ಹನಿ ಟ್ರ್ಯಾಪ್‌’ ಖೆಡ್ಡಾಕೆ ಕೆಡವಿ ನಗದು ಹಾಗೂ ಚಿನ್ನಾಭರಣ ಸುಲಿಗೆ ಮಾಡಿ ತಲೆಮರೆಸಿಕೊಂಡಿದ್ದ ಮಹಿಳೆ ಸೇರಿ ಇಬ್ಬರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ರ್‍ಯಾಲಿ ನಡೆಸಿದರೇ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಹುನ್ನಾರ

Jan 18 2025, 12:47 AM IST
ಬಿಜೆಪಿ ಮುಖಂಡರ ಮೇಲೆ ಈಗಾಗಲೇ ದುರುದ್ದೇಶ ಪೂರ್ವಕವಾಗಿ ಕೇಸ್ ದಾಖಲಾಗಿವೆ. ರ್‍ಯಾಲಿ ನಡೆಸಿದರೇ ಮತ್ತಷ್ಟು ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಹುನ್ನಾರವಿದೆ. ಹೀಗಾಗಿ ಬೈಕ್ ಹಾಗೂ ಕಾರು ರ್‍ಯಾಲಿ ರದ್ದುಗೊಳಿಸಲಾಗಿದೆ ಎಂದು ಮಾಜಿ ಶಾಸಕ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.

ಖುಷಿ ಆತ್ಮಹತ್ಯೆ ಪ್ರಕರಣ ಸಂಶಯಾಸ್ಪದ, ತನಿಖೆಗೆ ಆಗ್ರಹ

Jan 17 2025, 12:46 AM IST
ನಮ್ಮ ಸಮಾಜದ ವಿದ್ಯಾರ್ಥಿನಿಯರು ಆತ್ಮಹತ್ಯೆಯಂತ ನಿರ್ಧಾರಕ್ಕೆ ಬರಬಾರದು ಹಾಗೂ ವಿದ್ಯಾರ್ಥಿನಿಯರನ್ನು ರೇಗಿಸುವವರಿಗೆ ತಕ್ಕ ಶಿಕ್ಷೆಯಾಗಬೇಕ

ಮುಡಾ ಪ್ರಕರಣ ಸಿಬಿಐಗೆ: ವಿಚಾರಣೆ ಜ. 27ಕ್ಕೆ ಮುಂದೂಡಿಕೆ

Jan 16 2025, 12:49 AM IST
ತನಿಖೆ ನಿಷ್ಪಕ್ಷಪಾತವಾಗಿರಬೇಕು. ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಈ ಪ್ರಕರಣದಲ್ಲಿರುವ ಕಾರಣ ನಿಷ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ. ಮೂವರು ಸದಸ್ಯರ ಸಮಿತಿಯು ತನಿಖೆಯ ಉಸ್ತುವಾರಿ ತೆಗೆದುಕೊಂಡಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 113
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved