3 ಮಕ್ಕಳನ್ನು ನದಿಗೆ ಎಸೆದು ಆತ್ಮಹತ್ಯೆ ಪ್ರಕರಣ, ಮಗುವಿನ ಶವ ಪತ್ತೆ
Nov 07 2024, 12:32 AM ISTಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಗೋವಿಂದರಡ್ಡಿ, ಎಸ್ಪಿ, ಬಿ.ಎಸ್.ನೇಮಗೌಡ, ಎಸಿ ಗಂಗಪ್ಪ, ತಹಸೀಲ್ದಾರ್ ಎರ್ರಿಸ್ವಾಮಿ, ಸಿಪಿಐ ಮಂಜುನಾಥ ಕುಸುಗಲ್, ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಶೋಧನಾ ಕಾರ್ಯಕ್ಕೆ ಮಾರ್ಗದರ್ಶನ