• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಗೋಮಾಳ ಜಾಗಗಳ ಅನಧಿಕೃತ ಒತ್ತುವರಿಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹ

Dec 31 2024, 01:02 AM IST
ಅರಣ್ಯ ಹಕ್ಕು ಕಾಯ್ದೆ 2006 ತಿದ್ದುಪಡಿ 2018ರನ್ವಯ ಪ.ಜಾತಿ ಮತ್ತು ಪಂಗಡದ ತಳವಾರ, ನೀರುಗಂಟಿಗಳ ಜಮೀನುಗಳನ್ನು ಮರು ಮಂಜೂರಾತಿ ಮಾಡಿಕೊಡಬೇಕು. ಮಳವಳ್ಳಿ ತಾಲೂಕು ಕಸಬಾ ಮತ್ತು ಬಿಜಿಪುರ ಹೋಬಳಿ ಕಾಡಂಚಿನ ಗ್ರಾಮಗಳ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಿಕೊಡಬೇಕು

ಕಟ್ಟೆಮಾಡು ಪ್ರಕರಣ: ಆಕ್ರೋಶಗೊಂಡ ಕೊಡವರು

Dec 31 2024, 01:00 AM IST
ಕೊಡವರ ನಡೆ ಕಟ್ಟೆಮಾಡು ಕಡೆ ಜಾಥಾಕ್ಕೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಇದರಿಂದ ಕೊಡವರು ಜಿಲ್ಲೆಯಾದ್ಯಂತ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ.

ಮಾಜಿ ಸಚಿವ ವರ್ತೂರು ಪ್ರಕಾಶ್‌ ಆಪ್ತೆಯಿಂದ ಮತ್ತೊಬ್ಬ ವ್ಯಾಪಾರಿಗೆ ವಂಚನೆ : ಪ್ರಕರಣ ದಾಖಲು

Dec 30 2024, 09:44 AM IST

ವರ್ತೂರು ಪ್ರಕಾಶ್‌ ಆಪ್ತೆ ಶ್ವೇತಾಗೌಡ ವಿರುದ್ಧ ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.

ಹಾವೇರಿಗೆ ಕಪ್ಪು ಚುಕ್ಕೆಯಾದ ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ

Dec 30 2024, 01:03 AM IST
2024ನೇ ಇಸ್ವಿ ಹಾವೇರಿ ಜಿಲ್ಲೆ ಪಾಲಿಗೆ ಸಿಹಿ ಕಹಿಗಳೆರಡನ್ನೂ ನೀಡಿದ ವರ್ಷವಾಗಿದೆ. ಹಾನಗಲ್ಲ ಗ್ಯಾಂಗ್‌ ರೇಪ್‌ ಪ್ರಕರಣ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದರೆ, ಹಲವು ಅಪಘಾತ ಘಟನೆಗಳು ಇನ್ನೂ ಜನಮಾನಸದಿಂದ ಮಾಸಿಲ್ಲ.

ಕಟ್ಟೆಮಾಡು ಪ್ರಕರಣ: ಸಂಘಟನೆಗಳ ಪ್ರಮುಖರ ಸಭೆ

Dec 30 2024, 01:02 AM IST
ಗೌಡ ಸಂಘಟನೆಗಳ ಪ್ರಮುಖರು ನಗರದಲ್ಲಿ ಸಭೆ ನಡೆಸಿದರು. ಸುಮಾರು 500ಕ್ಕೂ ಅಧಿಕ ಮಂದಿ ಪಾಲ್ಗೊಂಡರು.

ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಕರಣ -ಸ್ಥಳ ಮಹಜರು ಪರಿಷತ್‌ ಸಭಾಪತಿ ವ್ಯಾಪ್ತಿಗೆ : ಸ್ಪೀಕರ್‌ ಖಾದರ್‌

Dec 29 2024, 01:18 AM IST
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ 16ನೇ ವಿಧಾನಸಭೆಯ 5ನೇ ಅಧಿವೇಶನ 8 ದಿನಗಳ ಕಾಲ 63 ಗಂಟೆ 57 ನಿಮಿಷಗಳ ಕಾರ್ಯಕಲಾಪ ನಡೆಸಿದೆ. ಧನವಿನಿಯೋಗ ಸೇರಿ ಒಟ್ಟು 16 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದರು.

ಮಂಜನಾಡಿ ಗ್ಯಾಸ್ ಸ್ಫೋಟ ಪ್ರಕರಣ: ಮತ್ತೊಬ್ಬ ಬಾಲಕಿಯೂ ಸಾವು

Dec 29 2024, 01:18 AM IST
ಡಿ.13ರಂದು ತಾಯಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು, ಡಿ.26 ರಂದು ಹಿರಿಯ ಪುತ್ರಿ ಝುಲೇಖಾ ಮೆಹದಿಯಾ ಮೃತಪಟ್ಟಿದ್ದಳು. ಇದೀಗ ಕೊನೆಯ ಪುತ್ರಿ ಫಾತಿಮತ್ ಮಾಯಿಝ (9) ಕೊನೆಯುಸಿರೆಳೆದಿದ್ದಾಳೆ. ಪ್ರಕರಣದಲ್ಲಿ ಮಾಝಿಯಾ ಗುಣಮುಖಳಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾಳೆ.

ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ: ಈ ವರ್ಷ 1,090 ಪ್ರಕರಣ 1,372 ಮಂದಿ ಬಂಧನ

Dec 29 2024, 01:17 AM IST
ನಿರಂತರ ಮಾದಕ ದ್ರವ್ಯ ಪತ್ತೆ ಪ್ರಕರಣದಲ್ಲಿ ಭಾಗಿಯಾದ 3 ಮಂದಿ ಆರೋಪಿಗಳ ಮೇಲೆ ಗೂಂಡಾ ಕಾಯಿದೆ, 28 ಮಂದಿ ಗಡಿಪಾರು, 123 ಮಂದಿ ಬಾಂಡ್‌ ಜಾಮೀನು, 18 ಬಾಂಡ್‌ ಮುಟ್ಟುಗೋಲು ಹಾಕಲಾಗಿದೆ. ಒಟ್ಟು 212 ಮಾದಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಾದಕ ಜಾಗೃತಿಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಹಿರಿಯ ನಾಗರಿಕರು, 8 ಸಾವಿರಕ್ಕೂ ಅಧಿಕ ಮಂದಿ ವಾಕಥಾನ್‌ನಲ್ಲಿ ಭಾಗವಹಿಸಿದ್ದಾರೆ.

ಸೈಬರ್‌ ಕ್ರೈಂಗೆ ₹ 30.76 ಕೋಟಿ ವಂಚನೆ ಪ್ರಕರಣ

Dec 29 2024, 01:16 AM IST
ಪ್ರಸ್ತುತ ವರ್ಷ ಡಿಜಿಟಲ್ ಅರೆಸ್ಟ್‌ಗೆ ₹ 10 ಕೋಟಿಗೂ ಹೆಚ್ಚು ಕಳೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ. ಎಐ, ಎಪಿಕೆ ತಂತ್ರಾಂಶದ ಫೈಲ್ ಮೂಲಕ ವಾಟ್ಸ್ಆ್ಯಪ್ ಗ್ರೂಪ್ ಹ್ಯಾಕ್ ಮಾಡಿ ವೈಯಕ್ತಿಕ ಹಾಗೂ ಬ್ಯಾಂಕ್ ಮಾಹಿತಿ ಪಡೆದು ಕೋಟ್ಯಂತರ ರುಪಾಯಿ ವರ್ಗಾಯಿಸಿಕೊಳ್ಳಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ : ತೆಲಂಗಾಣ ಮಾಜಿ ಸಿಎಂ ಪುತ್ರ ರಾಮ್‌ರಾವ್‌ಗೆ ಇ.ಡಿ. ಸಮನ್ಸ್‌

Dec 29 2024, 01:15 AM IST
ಹೈದರಾಬಾದ್‌ ಫಾರ್ಮುಲ - ಇ ರೇಸ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಟಿ.ರಾಮರಾವ್‌ ಹಾಗೂ ಇತರ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶಾನಲಯ ಸಮನ್ಸ್‌ ಜಾರಿ ಮಾಡಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 113
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved