ಹುಬ್ಬಳ್ಳಿಯ ಗಲಭೆ ಪ್ರಕರಣ ಹಿಂಪಡೆದ ಸರ್ಕಾರದ ಕ್ರಮ ಖಂಡಿಸಿ ಘೇರಾವ್ : ಬಿಜೆಪಿಗರ ಬಂಧನ-ಬಿಡುಗಡೆ
Oct 14 2024, 01:23 AM IST ಹುಬ್ಬಳ್ಳಿಯ ಗಲಭೆ ಪ್ರಕರಣ ಹಿಂಪಡೆದ ಸರ್ಕಾರದ ಕ್ರಮ ಖಂಡಿಸಿ, ಮುಖ್ಯಮಂತ್ರಿ ವಾಹನಕ್ಕೆ ಘೇರಾವ್ಗೆ ಯತ್ನಿಸಿದ ಬಿಜೆಪಿ ಮುಖಂಡರನ್ನು ಬಂಧಿಸಿ, ಬಿಡುಗಡೆಗೊಳಿಸಿದ ಘಟನೆ ಭಾನುವಾರ ನಡೆಯಿತು.