ಸರ್ಫ್ ಹಾಕಿ ತೊಳೆದು, ಕುಕ್ಕಿ, ಹಿಂಡಿ ಮಹಡಿ ಮೇಲೆ ಬಿಸಿಲಿಗೆ ಹಾಕಿ ಒಣಗಿಸಿದ ಬಟ್ಟೆಯಲ್ಲಿ ಪೊಲೀಸರಿಗೆ ಸಾಕ್ಷಿ ಸಿಕ್ಕಿದೆಯೇ? ಸ್ವಇಚ್ಛಾ ಹೇಳಿಕೆ, ಸಾಕ್ಷಿ ಹೇಳಿಕೆ ಮತ್ತು ಪಂಚನಾಮೆ ನಡುವೆ ವ್ಯತ್ಯಾಸಗಳು ಕಂಡು ಬಂದಿವೆ.
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಚಾರ್ಜ್‌ಶೀಟ್‌ಗೆ ಒಳಗಾಗಿರುವ ನಟ ದರ್ಶನ್ ವಿರುದ್ಧ ಶೀಘ್ರ ಇನ್ನೊಂದು ಆರೋಪಪಟ್ಟಿ ಸಲ್ಲಿಕೆ ಆಗಲಿದೆ.
ಮುಡಾ ಪ್ರಕರಣದಲ್ಲಿ ವಿಪಕ್ಷಗಳ ಕುತಂತ್ರದಿಂದ ಸಿಎಂ ಹೆಸರಿಗೆ ಮಸಿ ಬಳಿಯುವ ಕೆಲಸ ನಡೆಯುತ್ತಿದೆ. ಆ ಕುತಂತ್ರ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಇವರ ಕುತಂತ್ರ ನಡೆಯುವುದಿಲ್ಲ.