• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಟರ್ ಬಡ್ಡಿ ದಂಧೆ ಆರೋಪದಡಿ ದಂಪತಿ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

Feb 09 2025, 01:15 AM IST
1.60 ಲಕ್ಷಕ್ಕೆ ₹3.80 ಲಕ್ಷ ಬಡ್ಡಿ ಕಟ್ಟಿದ್ದರೂ ಮತ್ತಷ್ಟು ಹಣಕ್ಕಾಗಿ ಪೀಡಿಸುತ್ತಿದ್ದ ದಂಪತಿ ವಿರುದ್ಧ ದೂರು ದಾಖಲಾಗಿದೆ.

ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ತನಿಖೆಯಾಗಲಿ

Feb 08 2025, 12:30 AM IST
ಜಿಲ್ಲಾಸ್ಪತ್ರೆ, ಬಿಮ್ಸ್‌ ಆಸ್ಪತ್ರೆಯಲ್ಲಾದ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ತನಿಖೆಗೆ ವಹಿಸಬೇಕು

ಮುಡಾ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲು ನಿರಾಕರಿಸಿದ ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಎಚ್.ಎ. ವೆಂಕಟೇಶ್

Feb 08 2025, 12:30 AM IST
ರಾಜ್ಯದ ರಾಜಕಾರಣ ದೇಶಕ್ಕೆ ಮಾದರಿಯಾಗಿರಬೇಕೆ ಹೊರತು ವೈಯಕ್ತಿಕ ದ್ವೇಷದಿಂದ ಆರೋಪ ಮಾಡುವುದು ಅತ್ಯಂತ ಕೆಟ್ಟ ಸಂಪ್ರದಾಯ. ಇಂತಹ ಕೆಟ್ಟ ಸಂಪ್ರದಾಯ ಕೊನೆಗಾಣಿಸುವ ಹೊಣೆಗಾರಿಕೆ ಪ್ರತಿಯೊಬ್ಬರದಾಗಿರುತ್ತದೆ. ಇದರಲ್ಲಿ ನ್ಯಾಯಾಲಯದ ಪಾತ್ರವೂ ಇರುತ್ತದೆ. ಆದ ಕಾರಣ ನ್ಯಾಯಾಲಯ ವ್ಯಕ್ತಪಡಿಸಿರುವ ಅಭಿಪ್ರಾಯ ನ್ಯಾಯ ಸಮ್ಮತವಾಗಿದೆ.

ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Feb 06 2025, 11:48 PM IST
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧ್ಯಕ್ಷತೆಯಲ್ಲಿ ಜರುಗಿತು.

ವಿಕೃತ ಕಾಮಿ ಅಮ್ಜದ್‌ ಪ್ರಕರಣ ಉನ್ನತಮಟ್ಟದ ತನಿಖೆ ನಡೆಸಿ

Feb 06 2025, 11:47 PM IST
ಮುಸ್ಲಿಂ ಜಿಹಾದಿ, ಕಾಮಾಂಧ, ಔಷಧಿ ಅಂಗಡಿ ಮಾಲೀಕ ಅಮ್ಜದ್ ವಿರುದ್ಧ ಉನ್ನತಮಟ್ಟದ ತನಿಖೆ ನಡೆಸಬೇಕು. ಆತನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ ಗುರುವಾರ ಸಾಂಕೇತಿಕವಾಗಿ ಪ್ರತಿಭಟಿಸಲಾಯಿತು.

ಪುತ್ತೂರು: ಪುರಸಭಾ ಮಾಜಿ ಅಧ್ಯಕ್ಷ ಮನೆ ಕೆಡವಿದ ಪ್ರಕರಣ ಸಂಘರ್ಷ

Feb 06 2025, 12:16 AM IST
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಸಂಬಂಧಿಸಿದ ಜಾಗದಲ್ಲಿ ಅಭಿವೃದ್ಧಿ ಕಾರ್ಯಕ್ಕೆಂದು ವಸತಿಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಕೊನೆಯದಾಗಿ ಉಳಿದಿದ್ದ ಪುತ್ತೂರು ನಗರಸಭಾ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಮನೆಯನ್ನು ಮಂಗಳವಾರ ತಡರಾತ್ರಿ ತಂಡವೊಂದು ಆಗಮಿಸಿ ಕೆಡವಿದ ಪ್ರಕರಣ ನಡೆದಿದ್ದು ವಿವಾದ ಹುಟ್ಟುಹಾಕಿದೆ.

ಮಂಡ್ಯ : ತೀವ್ರ ಸಂಚಲನ ಮೂಡಿಸಿದ್ದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಹೊಸ ತಿರುವು

Feb 04 2025, 12:31 AM IST
ತೀವ್ರ ಸಂಚಲನ ಮೂಡಿಸಿದ್ದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಬಾಲಕಿ ಮೇಲೆ ಅತ್ಯಾಚಾರವೇ ನಡೆದಿಲ್ಲವೆಂದು ವೈದ್ಯಕೀಯ ವರದಿ ದೃಢಪಡಿಸಿದೆ.

ನಗರದಲ್ಲಿ ಹೆಚ್ಚಿನ ದರೋಡೆ ಪ್ರಕರಣ : ಶಿಸ್ತು ಕ್ರಮಕ್ಕೆ ಬಸನಗೌಡ ಪಾಟೀಲ ಯತ್ನಾಳ ಒತ್ತಾಯ

Feb 02 2025, 01:04 AM IST

 ವಿಜಯಪುರ ನಗರದಲ್ಲಿ ಇತ್ತೀಚೆಗೆ ನಿತ್ಯ ಮನೆಗಳ್ಳತನ, ಸುಲಿಗೆ ಪ್ರಕರಣಗಳು ಮೀತಿ ಮೀರಿದ್ದು, ಇದರಿಂದ ಜನರು ಆತಂಕದಲ್ಲಿ ಜೀವನ ಸಾಗಿಸುವ ಸ್ಥಿತಿ ಬಂದಿದೆ. ಅದು ಹೋಗಲಾಡಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.

ಜಿಲ್ಲೇಲಿ ಬಾಲ್ಯ ವಿವಾಹ, ಪೋಕ್ಸೊ ಪ್ರಕರಣ ಹೆಚ್ಚಳ

Feb 01 2025, 12:46 AM IST
ಶಿವಮೊಗ್ಗ : ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೊ ಪ್ರಕರಣಗಳು ಹೆಚ್ಚು ದಾಖಲಾಗುತ್ತಿವೆ. ಇದರಲ್ಲಿ ಸರ್ಕಾರಿ ಶಾಲೆಯ 8, 9 ನೇ ತರಗತಿ ಹಾಗೂ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳೆ ಹೆಚ್ಚಾಗಿದ್ದಾರೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯೆ ಅಪರ್ಣಾ.ಎಂ ಕೊಳ್ಳಾ ಅಸಮಾಧಾನ ವ್ಯಕ್ತಪಡಿಸಿದರು.

ವಾಮಾಚಾರ ಪ್ರಕರಣ: ಪ್ರಸಾದ್‌ ಅತ್ತಾವರ ವಿರುದ್ಧ ಕೇಸ್‌ ದಾಖಲು

Feb 01 2025, 12:02 AM IST
ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಕೇಸಿನಲ್ಲಿ ದೂರು ನೀಡಿ ದೇಶಾದ್ಯಂತ ಸಂಚಲನ ಮೂಡಿಸಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪರವಾಗಿ ವಾಮಾಚಾರ ಮೂಲಕ ಶಕ್ತಿ ತುಂಬುವ ಕೆಲಸವನ್ನು ಪ್ರಸಾದ್‌ ಅತ್ತಾವರ ಮಾಡಿದ್ದಾರೆ ಎಂದು ಶಂಕೆ ಮೂಡುವಂತಹ ಸಾಕ್ಷ್ಯ ಪೊಲೀಸರಿಗೆ ಲಭ್ಯವಾಗಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 123
  • next >

More Trending News

Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved