• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣ ಇಳಿಮುಖ - ಎಸ್ಪಿ ಡಾ. ವಿಕ್ರಂ ಅಮಟೆ

Jan 14 2025, 01:01 AM IST
ಚಿಕ್ಕಮಗಳೂರು, ಕಳೆದ ಸಾಲಿನಲ್ಲಿ ಸಂಘ ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ದ್ದರಿಂದ ಶೇ. 10 ರಷ್ಟು ರಸ್ತೆ ಅಪಘಾತ ಪ್ರಕರಣಗಳು ಇಳಿಮುಖವಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ ಹೇಳಿದರು.

ಸಿ.ಟಿ.ರವಿ-ಹೆಬ್ಬಾಳ್ಕರ್‌ ಅವಾಚ್ಯ ಶಬ್ದ ಪ್ರಕರಣ : ಸಿಐಡಿ ತನಿಖೆಗೆ ಆಕ್ಷೇಪ ಎತ್ತಿದ್ದ ಹೊರಟ್ಟಿಗೆ ಪರಂ ತಿರುಗೇಟು

Jan 13 2025, 12:47 AM IST
‘ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆ ಎಂಬ ಪ್ರಕರಣದಲ್ಲಿ ಅನಗತ್ಯ ಗೊಂದಲ ಉಂಟಾಗುತ್ತಿದ್ದರಿಂದ ಸತ್ಯಾಸತ್ಯತೆ ಪತ್ತೆ ಹಚ್ಚಲು ತನಿಖೆಯನ್ನು ಸಿಐಡಿಗೆ ಕೊಟ್ಟಿದ್ದೇವೆ.

ಚಿತ್ರಮಂದಿರದಲ್ಲಿ ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣ : ವಿದೇಶಕ್ಕೆ ಹೋಗಲು ನಟ ಅಲ್ಲು ಅರ್ಜುನ್‌ಗೆ ಕೋರ್ಟ್‌ ಅಸ್ತು

Jan 12 2025, 01:18 AM IST
ಹೈದರಾಬಾದ್‌: ಚಿತ್ರಮಂದಿರದಲ್ಲಿ ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣದಲ್ಲಿ ಷರತ್ತಿನ ಜಾಮೀನು ಪಡೆದಿರುವ ನಟ ಅಲ್ಲು ಅರ್ಜುನ್‌ಗೆ ವಿದೇಶ ಪ್ರವಾಸ ಸೇರಿ ಹಲವು ವಿನಾಯಿತಿಗಳನ್ನು ನಾಂಪಲ್ಲಿ ನಾಯಾಲಯ ಮಂಜೂರು ಮಾಡಿದೆ. .

ಶ್ರೀರಾಮ ಸೇನೆ 27 ಜನರ ಮೇಲೆ ಪ್ರಕರಣ ದಾಖಲು

Jan 11 2025, 12:47 AM IST
ಯುವಕರಲ್ಲಿ ಶೌರ್ಯ, ಶಿಸ್ತು, ದುಶ್ಚಟ ಮುಕ್ತ ಯುವಕರನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪ್ರತಿವರ್ಷ ಈ ರೀತಿಯ ಕಾರ್ಯಕ್ರಮ ಯೋಜನೆ ಮಾಡುತ್ತೇವೆ.

ಬಾಣಂತಿ ಸಾವು ಪ್ರಕರಣ: ಹದ್ದಿನಾಳ ಗ್ರಾಮಕ್ಕೆ ಶಾಸಕಿ ಕರೆಮ್ಮ ,ಸಾಂತ್ವನ

Jan 10 2025, 12:47 AM IST
ದೇವದುರ್ಗ: ತಾಲೂಕಿನ ಹದ್ದಿನಾಳ ಗ್ರಾಮದ ಬಾಣಂತಿ ಸರಸ್ವತಿ ನಿಂಗಣ್ಣ ಇತ್ತೀಚಿಗೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಮನೆಗೆ ಗುರುವಾರ ಭೇಟಿ ನೀಡಿ ಸಾಂತ್ವನ ಹೇಳಿದರು.

ಕೃಷಿ ಕಾಯ್ದೆ ವಿರುದ್ಧ ಹೋರಾಟ: ರೈತರ ಮೇಲಿನ ಪ್ರಕರಣ ಜಿಲ್ಲಾ ನ್ಯಾಯಾಲಯದಲ್ಲಿ ರದ್ದು

Jan 09 2025, 12:45 AM IST
ಕೇಂದ್ರ ಸರ್ಕಾರದ 3 ಕರಾಳ ಕೃಷಿ ಕಾನೂನು ವಿರೋಧಿಸಿ ಹೋರಾಟ ನಡೆಸಿದ ಜಿಲ್ಲೆಯ ರೈತ ಮುಖಂಡರ ಮೇಲೆ ದಾಖಲಾದ ಪ್ರಕರಣವನ್ನು ಜ.7ರಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಿಂಪಡೆದಿರುವುದಾಗಿ ಘೋಷಿಸಿದ ಹಿನ್ನೆಲೆ ನ್ಯಾಯಾಲಯದಿಂದ ಹೊರಬಂದ ರೈತ ಮುಖಂಡರು ರೈತ ಸಂಘದ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಹರ್ಷ ವ್ಯಕ್ತಪಡಿಸಿದರು.

ಡಿಕೆಶಿ ತಂಗಿ ಹೆಸರನಲ್ಲಿಯೂ ವೈದ್ಯೆಗೆ ಬಂಗಾರಿ ಮೋಸ : ಐಶ್ವರ್ಯ ಗೌಡ ದಂಪತಿ ವಿರುದ್ಧ ಮತ್ತೊಂದು ಪ್ರಕರಣ

Jan 08 2025, 01:32 AM IST

ಈಗಾಗಲೇ ನಗರದಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ವಂಚನೆ ಪ್ರಕರಣಗಳಲ್ಲಿ ಜಾಮೀನು ಪಡೆದಿರುವ ಐಶ್ವರ್ಯ ಗೌಡ ದಂಪತಿ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದ್ದು, ರಾಜರಾಜೇಶ್ವರಿನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಾಡದ್ರೋಹಿ ಘೋಷಣೆ, ಪ್ರಕರಣ ದಾಖಲಿಸಲು ಆಗ್ರಹ

Jan 08 2025, 12:16 AM IST
ಅನಗೋಳದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರ ಪುತ್ಥಳಿ ಲೋಕಾರ್ಪಣೆ ವೇಳೆ ಮಹಾರಾಷ್ಟ್ರದ ಸಚಿವ ನಾಡದ್ರೋಹಿ ಘೋಷಣೆ ಕೂಗಿದರೂ ತಡೆಯದ ಶಾಸಕ ಅಭಯ ಪಾಟೀಲ, ಮೇಯರ್‌ ಸವಿತಾ ಕಾಂಬಳೆ, ಮಹಾರಾಷ್ಟ್ರ ಸಚಿವ ಶಿವೇಂದ್ರಸಿಂಹರಾಜೆ ಭೋಸಲೆ ಮೇಲೆ ನಾಡದ್ರೋಹದ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಮಂಗಳವಾರ ಕಿತ್ತೂರು ಕರ್ನಾಟಕ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸಚಿನ್ ಸಾವಿನ ಪ್ರಕರಣ ಸಿಬಿಐಗೆ ವಹಿಸಿ: ವಿಶ್ವಕರ್ಮ ಸಮಾಜ ತಾಲೂಕು ಘಟಕ

Jan 06 2025, 01:03 AM IST
ಪ್ರಭಾವಿ ಸಚಿವರ ಬೆಂಬಲಿಗರ ಕಿರುಕುಳಕ್ಕೆ ಬೇಸತ್ತು ಸ್ವಯಂ ಪ್ರೇರಿತವಾಗಿ ಡೆತ್ ನೋಟ್ ಬರೆದಿಟ್ಟು ಸಚಿನ್ ಪಂಚಾಳ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತನ ಸಾವಿಗೆ ಕಾರಣರಾದದವರನ್ನು ಬಂಧಿಸಬೇಕು ಎಂದು ವಿಶ್ವಕರ್ಮ ಸಮಾಜದ ತಾಲ್ಲೂಕು ಘಟಕ ಆಗ್ರಹಿಸಿದೆ.

ಪುಷ್ಪ-2 ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ : ಪೊಲೀಸ್‌ ಠಾಣೆಗೆ ನಟ ಅಲ್ಲು ಹಾಜರು

Jan 06 2025, 01:01 AM IST
ಹೈದರಾಬಾದ್‌: ಪುಷ್ಪ-2 ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಷರತ್ತಬದ್ಧ ಜಾಮೀನು ಪಡೆದಿರುವ ನಟ ಅಲ್ಲು ಅರ್ಜುನ್‌, ನಿಯಮದಂತೆ ಭಾನುವಾರ ಪೊಲೀಸರ ಎದುರು ಹಾಜರಾಗಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 120
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved