4 ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು
Apr 14 2025, 01:19 AM ISTಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ 2 ಕಳ್ಳತನ ಪ್ರಕರಣಗಳು ಹಾಗೂ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ 2 ಸೇರಿ ಒಟ್ಟು 4 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಕೂಡ್ಲಿಗಿ ಪೊಲೀಸರು ಬಂಧಿಸಿ ಅವರಿಂದ ₹22 ಲಕ್ಷ ಮೌಲ್ಯದ ಆಭರಣಗಳು, ಕಾರು ಹಾಗೂ ವಸ್ತು ವಶಪಡಿಸಿಕೊಂಡಿದ್ದಾರೆ.