ಫೋಕ್ಸೋ ಪ್ರಕರಣ: ಬಿ ವರದಿ ತಿರಸ್ಕರಿಸಿ, ವಿಚಾರಣೆ ಕೈಗೆತ್ತಿದ ನ್ಯಾಯಾಲಯ
Sep 23 2024, 01:16 AM ISTಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನೊಂದ ಬಾಲಕನೊಬ್ಬ ಸ್ಥಳೀಯ ಮಸೀದಿಗೆ ನಮಾಜ್‌ಗೆ ತೆರಳಿದ ಸಂದರ್ಭದಲ್ಲಿ ಆತನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪಿ ಫೈಜಲ್ ಬ್ಯಾರಿ ಮತ್ತು ಆ ಬಗ್ಗೆ ಬೇರೆಯವರಿಗೆ ವಿಷಯ ತಿಳಿಸದಂತೆ ಕೊಲೆ ಬೆದರಿಕೆ ಹಾಕಿರುವ ಆರೋಪಿಗಳಾದ ಆಖಿಲಾ ಮತ್ತು ಮೊಹಾಜಮ್ ಅವರ ಮೇಲೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿತ್ತು.