• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಸಾವು ಪ್ರಕರಣ: 3 ತಾಸು ಅಲ್ಲು ವಿಚಾರಣೆ

Dec 25 2024, 12:45 AM IST
ಪುಷ್ಪ-2 ಚಿತ್ರ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬಳು ಸಾವನ್ನಪ್ಪಿದ ಪ್ರಕರಣದ ಸಂಬಂಧ ಸ್ಥಳೀಯ ಪೊಲೀಸರು ಮಂಗಳವಾರ ಸತತ 3 ತಾಸು ನಟ ಅಲ್ಲು ಅರ್ಜುನ್‌ರ ವಿಚಾರಣೆ ನಡೆಸಿದ್ದಾರೆ.

ಅಮಿತ್ ಶಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ

Dec 21 2024, 01:20 AM IST
Sedition case filed against Amit Shah

ಸಿ.ಟಿ.ರವಿ ಪ್ರಕರಣ ಸಂಪೂರ್ಣ ತನಿಖೆಯಾಗಲಿ

Dec 21 2024, 01:17 AM IST
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿ.ಟಿ.ರವಿ ಪದ ಬಳಕೆ ಮಾಡಿರುವ ಯಾವುದೇ ದಾಖಲೆಗಳು ಇಲ್ಲ ಎಂದು ರೂಲಿಂಗ್ ಕೊಟ್ಟಿದ್ದಾರೆ. ಪೊಲೀಸರು ಬಂಧಿಸಿದ್ದು ಏಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.

ರೂಲಿಂಗ್‌ ಕೊಟ್ಟಿದ್ದಾರೆ, ಸಭಾಪತಿವ್ಯಾಪ್ತಿಗೆ ಪ್ರಕರಣ: ಅಧಿಕಾರಿಗಳು

Dec 21 2024, 01:16 AM IST
ಸಿ.ಟಿ. ರವಿ ಅವರು ಸದನದ ಆವರಣದಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಬಗ್ಗೆ ಸಭಾಪತಿಗಳು ಇಬ್ಬರನ್ನೂ ವಿಚಾರಣೆ ನಡೆಸಿ ರೂಲಿಂಗ್‌ ಕೂಡ ನೀಡಿದ್ದಾರೆ. ಹೀಗಾಗಿ ಇದು ಸಭಾಪತಿಗಳ ವ್ಯಾಪ್ತಿಗೇ ಬರುತ್ತದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಸಂಸತ್ತಲ್ಲಿ ಇಬ್ಬರುಎಂಪಿಗಳನ್ನು ತಳ್ಳಿ,ಬೀಳಿಸಿದ ಪ್ರಕರಣ : ರಾಹುಲ್‌ ಗಾಂಧಿವಿರುದ್ಧ ಎಫ್‌ಐಆರ್‌

Dec 20 2024, 12:48 AM IST
ಆಡಳಿತ- ಪ್ರತಿಪಕ್ಷಗಳ ನಡುವೆ ಸೈದ್ಧಾಂತಿಕ, ರಾಜಕೀಯ ಸಮರಕ್ಕೆ ಸದಾ ಸಾಕ್ಷಿಯಾಗುವ ಸಂಸತ್‌ ಭವನ ಗುರುವಾರ ಹಿಂದೆಂದೂ ಕಂಡುಕೇಳರಿಯದ ಆಘಾತಕಾರಿ ಘಟನೆಗಳಿಗೆ ಸಾಕ್ಷಿಯಾಗಿದೆ.

ವಿರಾಜಪೇಟೆ ಪಟ್ಟಣದಲ್ಲಿ ಹುಲಿ ಪ್ರತ್ಯಕ್ಷ ಪ್ರಕರಣ: ಕಾರ್ಯಾಚರಣೆ ತಂಡಕ್ಕೆ ಸುಳಿವು

Dec 20 2024, 12:45 AM IST
ಹುಲಿ ಸಂಚಾರ ಕಂಡು ಬಂದಿರುವ ಹಿನ್ನೆಲೆ ಬುಧವಾರ ಬೆಳ್ಳಂಬೆಳಗ್ಗೆ ಯಿಂದ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

ಸ್ಪೀಡ್‌ ಬೋಟ್‌ ಡಿಕ್ಕಿ ಪ್ರಕರಣ : ಹಡಗಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಅಧಿಕ ಸಾವಿಗೆ ಕಾರಣ

Dec 20 2024, 12:45 AM IST

ಮುಂಬೈನ ಎಲಿಫೆಂಟಾ ದ್ವೀಪದ ಬಳಿ ನೌಕಾಪಡೆಯ ಸ್ಪೀಡ್‌ ಬೋಟ್‌ ಡಿಕ್ಕಿಯಾಗಿ ಪ್ರವಾಸಿ ಹಡಗಿನಲ್ಲಿದ್ದ 13 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರವಾಸಿ ಹಗಡಗಿನಲ್ಲಿನ ಲೋಪವೊಂದು ಬಯಲಾ ಗಿದೆ

ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣ: 12 ಆರೋಪಿಗಳ ಬಂಧನ

Dec 20 2024, 12:45 AM IST
ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಟರ್‌ ಮೈಂಡ್‌ ಸೇರಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್‌ ಇಲಾಖೆ ಯಶಸ್ವಿಯಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ವೃದ್ಧೆಗೆ ಡಿಜಿಟಲ್ ಅರೆಸ್ಟ್: ₹1.5 ಕೋಟಿ ಸುಲಿಗೆ

Dec 19 2024, 01:31 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ 83 ವರ್ಷದ ವೃದ್ಧೆಯೊಬ್ಬರನ್ನು ಡಿಜಿಟಲ್ ಅರೆಸ್ಟ್‌ಗೊಳಪಡಿಸಿ ಸೈಬರ್ ವಂಚಕರು ₹1.34 ಕೋಟಿ ಸುಲಿಗೆ ಮಾಡಿರುವ ಘಟನೆ ನಡೆದಿದೆ.

ಮಾಣಿಪ್ಪಾಡಿ ₹150 ಕೋಟಿ ಪ್ರಕರಣ ಸಿಬಿಐಗೆ ನೀಡಿ

Dec 18 2024, 12:50 AM IST
ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ₹150 ಕೋಟಿ ಆಮಿಷದ ಒಡ್ಡಿದ್ದಾರೆ ಎಂಬ ಆರೋಪ ನಿಜವಾಗಿದ್ದರೆ ರಾಜ್ಯ ಸರ್ಕಾರ ಆ ಕೇಸ್‌ನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಆಗ್ರಹಿಸಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 120
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved