• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈದು: ಕಾಲರ ಜ್ವರ ಪ್ರಕರಣ ಪತ್ತೆ!

Sep 11 2024, 01:00 AM IST
ಈದು ಗ್ರಾಮದ ಚಾಲಕನೊಬ್ಬ ಜ್ವರ ಉಲ್ಬಣಗೊಂಡಾಗ ಕಾರ್ಕಳದ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ವೈದ್ಯರು ಆತನಿಗೆ ಕಾಲರ ದೃಢಪಟ್ಟಿದೆ.

ಹನಿಟ್ರ್ಯಾಪ್‌ ಪ್ರಕರಣ: ದಲಿತ ಸೇನೆ ರಾಜ್ಯಾಧ್ಯಕ್ಷ ಸೇರಿ 6 ಜನ ಅಂದರ್‌

Sep 10 2024, 01:44 AM IST
ನನಗೆ ಕಾನೂನು ಮೇಲೆ ನಂಬಿಕೆ ಇದೆ, ನನ್ನ ಹೆಸರು ಕೆಡಿಸಲು ಸಂಚು ನಡೆದಿದೆ ಎಂದು ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಜಿ.ಯಳಸಂಗಿ ಪೊಲೀಸರು ಬಂಧಿಸಿದ ನಂತರ ಜೀಪ್‌ ಹತ್ತುವಾಗ ಹೇಳಿಕೆ ನೀಡಿ ಗಮನ ಸೆಳೆದರು.

ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲು: ಗೀತಾಂಜಲಿ ಸುವರ್ಣ ಖಂಡನೆ

Sep 10 2024, 01:42 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುವುದು ಹಕ್ಕು. ಸರ್ಕಾರ ಸಂವಿಧಾನ ದತ್ತ ಹಕ್ಕನ್ನು ‌ಮೊಟಕುಗೊಳಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ಹೇಳಿದ್ದಾರೆ.

ಅನುಚಿತ ವರ್ತನೆ: ಬಿಜೆಪಿ ಅಧ್ಯಕ್ಷನ ವಿರುದ್ಧ ಪ್ರಕರಣ

Sep 10 2024, 01:38 AM IST
ಚನ್ನಪಟ್ಟಣ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಟಿ.ಎಸ್.ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬೆನ್ನಲ್ಲೆ ರಾಜು ತಲೆಮರೆಸಿಕೊಂಡಿದ್ದಾರೆ.

ಭಾರತದಲ್ಲಿ ಮೊದಲ ಮಂಕಿಪಾಕ್ಸ್‌ ಪ್ರಕರಣ ದೃಢ

Sep 10 2024, 01:38 AM IST
ಆಫ್ರಿಕಾದ ದೇಶಗಳಲ್ಲಿ ಸಾಕಷ್ಟು ಸಾವು-ನೋವಿಗೆ ಕಾರಣವಾದ ಮಂಕಿಪಾಕ್ಸ್‌ ವೈರಸ್‌ನ ಮೊದಲ ಪ್ರಕರಣವೊಂದು ಭಾರತದಲ್ಲಿ ದೃಢಪಟ್ಟಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಹೇಳಿಕೆ

Sep 10 2024, 01:31 AM IST
ಕಳೆದ 10 ವರ್ಷಗಳಿಂದ ಪವಿತ್ರಾಗೌಡಳ ಜತೆ ಲಿವ್ ಇನ್‌ ರಿಲೇಷನ್‌ನಲ್ಲಿದ್ದು, ಆರ್‌.ಆರ್‌.ನಗರದ ನನ್ನ ಮನೆಯಿಂದ ಒಂದೂವರೆ ಕಿ.ಮೀ. ದೂರದಲ್ಲಿ ಆಕೆ ನೆಲೆಸಿದ್ದಾಳೆ. ನನ್ನ ಹಾಗೂ ಪವಿತ್ರಾ ಮನೆಯಲ್ಲಿ ಪವನ್ ಕೆಲಸ ಮಾಡುತ್ತಿದ್ದ.

ಹನಿಟ್ರ್ಯಾಪ್‌ ಪ್ರಕರಣ: ಇಬ್ಬರು ಆರೋಪಿಗಳ ಸೆರೆ

Sep 09 2024, 01:39 AM IST
ಮುಂಬೈ ಮೂಲದ ಯುವತಿ ದೂರನ್ನಾಧರಿಸಿ ಪ್ರಕರಣ ದಾಖಲು । ರಾಜು ಲೇಂಗಟಿ, ಪ್ರಭು ಹಿರೇಮಠ ಬಂಧನ

ವಂಚನೆ ಪ್ರಕರಣ: ನಕಲಿ ಸ್ವಾಮಿ ಸೇರಿ ಮೂವರ ಬಂಧನ

Sep 09 2024, 01:32 AM IST
ಪೊಲೀಸರು ಕಾರ್ಯಾಚರಣೆ ಕೈಗೊಂಡು ಹೊಸಪೇಟೆ, ಚಿತ್ರದುರ್ಗದಲ್ಲಿ ಇಟ್ಟಿದ್ದ ಹಣ ವಶಪಡಿಸಿಕೊಂಡಿದ್ದಾರೆ.

ಕೋಲೆ ಪ್ರಕರಣ ಉಳಿದ ಅರೋಪಿತರು ಸಿಗುವರೆಗೂ ಸೂಕ್ತ ಭದ್ರತೆ ನೀಡಿ

Sep 07 2024, 01:41 AM IST
ಸಂಜಯ ಅವರನ್ನು ಗಂಡನ ಸಹೋದರರು ಸೇರಿ 8 ಜನರು ಮಾರಕಸ್ತ್ರಗಳಿಂದ ಹತ್ಯೆ

ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಕಠಿಣ ಶಿಕ್ಷೆ

Sep 07 2024, 01:35 AM IST
ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೋ ವಿಶೇಷ ನ್ಯಾಯಾಲಯವು ಗುರುವಾರ ತೀರ್ಪು ನೀಡಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 100
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved