• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ವಿರುದ್ಧ ಪಟ್ಟಣಗೆರೆ ಶೆಡ್‌ನ ಮಣ್ಣೂ ಪ್ರಬಲ ಸಾಕ್ಷ್ಯ!

Sep 07 2024, 01:30 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ವಿರುದ್ಧ ಮೃತನ ರಕ್ತ ಹಾಗೂ ಫೋಟೋಗಳು ಮಾತ್ರವಲ್ಲದೆ ಹತ್ಯೆ ಕೃತ್ಯ ನಡೆದ ಪಟ್ಟಣಗೆರೆ ಶೆಡ್‌ನ ಮಣ್ಣು ಸಹ ಮಹತ್ವದ ವೈಜ್ಞಾನಿಕ ಪುರಾವೆಯಾಗಿದೆ.

ತುಂಗಭದ್ರಾ ಡ್ಯಾಂ ಗೇಟ್‌ ಕಳಚಿ ಬಿದ್ದ ಪ್ರಕರಣ: ತಾಂತ್ರಿಕ ಪರಿಶೀಲನಾ ಸಮಿತಿ ರಚನೆ

Sep 06 2024, 01:08 AM IST
ಪರಿಣತ ತಜ್ಞ ಎ.ಕೆ. ಬಜಾಜ್ ಮುಖ್ಯಸ್ಥರಾಗಿದ್ದು, ಈ ಸಮಿತಿ ಇನ್ನೂ ಐವರು ಸದಸ್ಯರನ್ನು ಒಳಗೊಂಡಿದೆ.

ಜ್ಯುವಲರ್ಸ್ ಕಳ್ಳತನ ಪ್ರಕರಣ: ಐವರು ಅಂತಾರಾಜ್ಯ ಆಭರಣ ಕಳ್ಳರ ಬಂಧನ

Sep 06 2024, 01:04 AM IST
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಮಹಾನಗರ ಪೊಲೀಸರು, ಆರೋಪಿಗಳಿಂದ ₹77 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರು, ಗ್ಯಾಸ್ ಕಟರ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ದರ್ಶನ್‌ ಮತ್ತು ಸಹಚರರಿಗೆಗೆ ಡಿಎನ್‌ಎ ಪರೀಕ್ಷೆ ಕಂಟಕ

Sep 05 2024, 02:21 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸಹಚರರಿಗೆ ಡಿಎನ್‌ಎ ಪರೀಕ್ಷೆಯು ಪ್ರಮುಖ ವೈಜ್ಞಾನಿಕ ಸಾಕ್ಷಿಯಾಗಿದೆ. ಪೊಲೀಸರು ಲೂಮಿನಾರ್ ಪರೀಕ್ಷೆ, ಮೊಬೈಲ್ ದತ್ತಾಂಶ ಮರುಪಡೆಯುವಿಕೆ ಮತ್ತು ಆನ್‌ಲೈನ್ ಖರೀದಿ ದಾಖಲೆಗಳನ್ನು ಒಳಗೊಂಡಂತೆ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

ಮಣಿಪಾಲ ಮತಾಂತರ ಯತ್ನ ಪ್ರಕರಣ: ಎನ್‌ಐಎಗೆ ಒಪ್ಪಿಸಲು ಆಗ್ರಹ

Sep 05 2024, 12:35 AM IST
ವೈದ್ಯ ವಿದ್ಯಾರ್ಥಿನಿಗೆ ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ವಿಎಚ್‌ಪಿ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: 12 ಆರೋಪಿಗಳ ಬಂಧನ

Sep 05 2024, 12:34 AM IST
ಬಡ ಹಾಗೂ ಮಧ್ಯಮ ವರ್ಗದವರಿಂದ 25 ರಿಂದ 30 ಸಾವಿರ ರು. ಹಾಗೂ ಸಿರಿವಂತರೆಂದು ತಿಳಿದುಬಂದರೆ 1 ಲಕ್ಷ ರು.ವರೆಗೂ ವಸೂಲಿ ಮಾಡುತ್ತಿದ್ದರು. ಕೇವಲ ಆರೇಳು ಸಾವಿರ ರು. ಗಳಿಗೆ ಸ್ಕ್ಯಾನಿಂಗ್ ಮಾಡಿಸುತ್ತಿದ್ದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ಗ್ಯಾಂಗ್‌ ವಿರುದ್ಧ ಕೊಲೆ, ಕಿಡ್ನಾಪ್‌ ದೋಷಾರೋಪ

Sep 04 2024, 01:47 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಮಂದಿ ವಿರುದ್ಧ ಕೊಲೆ ಮತ್ತು ಅಪಹರಣ ಹಾಗೂ ಇನ್ನು ಮೂವರ ಮೇಲೆ ಸಾಕ್ಷ್ಯ ನಾಶ ಆರೋಪ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. 

ನೇಜಾರುನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ: ವಿಚಾರಣೆ ಉಡುಪಿಯಲ್ಲೇ ಮುಂದುವರಿಸಲು ಹೈಕೋರ್ಟ್ ಆದೇಶ

Sep 03 2024, 01:46 AM IST
ನೇಜಾರುನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ವಿಚಾರಣೆಯನ್ನು ಉಡುಪಿಯಲ್ಲಿಯೇ ಮುಂದುವರಿಸಲು ಹೈಕೋರ್ಟ್ ಆದೇಶ ನೀಡಿದೆ. ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ತಡೆಯಾಜ್ಞೆ ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಅತ್ತೆ ಮೇಲೆ ಸೊಸೆಯಿಂದ ಹಲ್ಲೆ: ಪ್ರಕರಣ ದಾಖಲು

Sep 03 2024, 01:36 AM IST
ಅತ್ತೆ ಮೇಲೆ ಸೊಸೆಯಿಂದ ಹಲ್ಲೆ: ಪ್ರಕರಣ ದಾಖಲು

ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ: ಮೂವರ ಮೇಲೆ ಪ್ರಕರಣ ದಾಖಲು

Sep 03 2024, 01:35 AM IST
ಮುರ್ಡೇಶ್ವರ ಸಬ್ ಇನ್ಸಪೆಕ್ಟರ್ ಶಿವಕುಮಾರ ಎಸ್.ಆರ್. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 100
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved