ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು ಖಂಡಿಸಿ ಒಕ್ಕಲಿಗರ ಪ್ರತಿಭಟನೆ
Dec 01 2024, 01:31 AM ISTಮುಸ್ಲಿಂ ಸಮುದಾಯಕ್ಕೆ ಶ್ರೀ ಚಂದ್ರಶೇಖರ ಸ್ವಾಮೀಜಿ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ತಮ್ಮ ಅಭಿಪ್ರಾಯವನ್ನು ಮಂಡಿಸಿರುವುದರಿಂದ ಯಾವುದೇ ಧಾರ್ಮಿಕ ಭಾವನೆಗಳಿಗೆ ಅಡ್ಡಿ ಉಂಟಾಗುವುದಿಲ್ಲ. ಇದನ್ನೇ ದೊಡ್ಡದು ಮಾಡಿ ಸ್ವಾಮೀಜಿಗಳ ವಿರುದ್ಧ ಸೈಯದ್ ಅಬ್ಬಾಸ್ ನೀಡಿರುವ ದೂರು ಖಂಡನೀಯ.