• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಸಿಬಿಐ ತನಿಖೆ ಶುರು

Aug 15 2024, 01:45 AM IST
ಕಳೆದ ವಾರ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಬುಧವಾರ ಆರಂಭಿಸಿದೆ. ಕಾಲೇಜಿಗೆ ವಿಧಿವಿಜ್ಞಾನ ತಂಡ, ಬೆರಳಚ್ಚು ತಜ್ಞರೊಂದಿಗೆ ಆಗಮಿಸಿರುವ ಅದು ಆರೋಪಿಗಳ ಉಪಸ್ಥಿತಿ ಬಗ್ಗೆ ಎಲ್ಲ ಸಾಕ್ಷ್ಯ ಸಂಗ್ರಹಿಸಿದೆ.

ಮ್ಯಾನೇಜರ್‌ಗೆ ಚುರಿ ಇರಿತ ಪ್ರಕರಣ: ಆರೋಪಿ ಬಂಧನ

Aug 14 2024, 12:48 AM IST
ಪ್ರಕರಣದ ಆರೋಪಿ ಪ್ರಸಾದ್ ಭಾನುವಾರ ಶೋರೂಂನ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಎಂಬವರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ.

ಪಿಎಸ್‌ಐ ಸಾವು ಪ್ರಕರಣ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ

Aug 13 2024, 12:51 AM IST
ಯಾದಗಿರಿ ಪಿಎಸ್‌ಐ ಪರುಶರಾಮ್ ಅನುಮಾನಾಸ್ಪದ ಸಾವಿನಲ್ಲಿ ಆಡಳಿತ ಪಕ್ಷದ ಶಾಸಕರಾಗಿರುವ ಚೆನ್ನಾರೆಡ್ಡಿ ಅವರ ಕೈವಾಡ ಇದ್ದು, ಸಿಐಡಿ ತನಿಖೆಯಿಂದ ನ್ಯಾಯ ಸಿಗುವುದು ಅಸಾಧ್ಯ.

ಅಂಗನವಾಡಿಯ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ ಪ್ರಕರಣ ತನಿಖೆಗೆ ಸಂಸದ ಡಾ.ಸುಧಾಕರ್‌ ಆಗ್ರಹ

Aug 13 2024, 12:50 AM IST
ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರು ಈ ಬಗ್ಗೆ ತನಿಖೆಗೆ ಆದೇಶ ಮಾಡಬೇಕು ಮತ್ತು ಕಳಪೆ ಆಹಾರ ಪೂರೈಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು

ಚಲನಚಿತ್ರ ಬಿಡುಗಡೆ ಆರ್ಥಿಕ ನೆರವು ಕೊಡುವುದಾಗಿ ನಂಬಿಸಿ ಖಾಲಿ ಚೆಕ್‌ಗಳನ್ನು ಪಡೆದು ವಂಚಿಸಿದ ಆರೋಪ : ಮೂವರ ವಿರುದ್ಧ ಪ್ರಕರಣ

Aug 12 2024, 01:30 AM IST

ಚಲನಚಿತ್ರ ಬಿಡುಗಡೆ ಆರ್ಥಿಕ ನೆರವು ಕೊಡುವುದಾಗಿ ನಂಬಿಸಿ ಖಾಲಿ ಚೆಕ್‌ಗಳನ್ನು ಪಡೆದು ವಂಚಿಸಿದ ಆರೋಪದ ಮೇರೆಗೆ ಇಬ್ಬರು ನಿರ್ಮಾಪಕರು ಸೇರಿ ಮೂವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಆಪ್ತ ಚಿಕ್ಕಣ್ಣಗೆ ತಪ್ಪದ ಕಂಟಕ!

Aug 11 2024, 07:24 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಸಹಚರರು ಪರಪ್ಪನ ಅಗ್ರಹಾರ ಸೇರಿ ಇಂದಿಗೆ 50 ದಿನಗಳೇ ಕಳೆದಿವೆ. ಇತ್ತ ದರ್ಶನ್ ಜೊತೆಗೆ ಇದ್ದ ಆಪ್ತರಿಗೂ ಒಂದಿಲ್ಲೊಂದು ವಿಚಾರಣೆ ಕಂಟಕ ಎದುರಾಗುತ್ತಲೇ ಇವೆ

ಪಿಆರ್‌ಇಡಿ ಕಚೇರಿಯಲ್ಲಿ ೩.೫೧ ಕೋಟಿ ರು.ದುರ್ಬಳಕೆ ಪ್ರಕರಣ: ಅಧಿಕಾರಿಗಳ ಅಸಹಕಾರ

Aug 11 2024, 01:42 AM IST
ಯಾವುದೇ ಒಂದು ಪ್ರಕರಣದಲ್ಲಿ ವಿಚಾರಣಾಧಿಕಾರಿಯನ್ನು ನೇಮಿಸಿದ ತರುವಾಯ ವಿಚಾರಣೆ ನಡೆಸಲು ಹಾಗೂ ವಿಚಾರಣಾ ವರದಿ ಸಲ್ಲಿಸಲು ನಾಲ್ಕು ತಿಂಗಳ ಕಾಲಾವಕಾಶ ನಿಗದಿಪಡಿಸಲಾಗಿದೆ. ಆದರೆ, ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಗಳಾದ ಪಿ.ರವಿಕುಮಾರ್, ಡಿ.ಬಿ.ಕವಿತಾ, ಪ್ರವೀಣ್‌ಕುಮಾರ್, ಅನಿತಾ, ಕೋಮಲ, ಡಿ.ರಾಮೇಗೌಡ, ಎಂ.ಎಲ್.ಭಾಗ್ಯಲಕ್ಷ್ಮೀ ಅವರು ವಿಚಾರಣೆಗೆ ಪದೇ ಪದೇ ಗೈರು ಹಾಜರಾಗುತ್ತಿರುವುದರಿಂದ ಪ್ರಕರಣದ ಇಲಾಖಾ ವಿಚಾರಣೆ ಪ್ರಕ್ರಿಯೆಗೆ ಹಿನ್ನಡೆಯಾಗಿದೆ.

ಹಾಸ್ಟೆಲ್ ಮಕ್ಕಳು ಅಸ್ವಸ್ಥ ಪ್ರಕರಣ: ತಪ್ಪಿಸ್ಥರ ವಿರುದ್ಧ ಕ್ರಮ

Aug 11 2024, 01:36 AM IST
ಬಡವರು, ದಲಿತರ ಮಕ್ಕಳನ್ನು ಜಾಗರೂಕತೆಯಿಂದ ನೋಡಿಕೊಳ್ಳುವುದಕ್ಕೆ ಆಗದಿದ್ದರೆ ನಿಮಗೆ ಅಧಿಕಾರಿಯಾಗಿರುವ ಅರ್ಹತೆ ಇಲ್ಲ. ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್ ಹಾಗೂ ತಾಲೂಕು ಸಹಾಯಕ ನಿರ್ದೇಶಕ ಚನ್ನಬಸಪ್ಪ ಅವರನ್ನು ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು

ಮಕ್ಕಳ ತಟ್ಟೆಯಿಂದ ಮೊಟ್ಟೆ ಎತ್ತಿದ ಪ್ರಕರಣ : ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಅಮಾನತು!

Aug 11 2024, 01:32 AM IST
ಕಾರಟಗಿ ತಾಲೂಕು ಗುಂಡೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ವಿಡಿಯೋ ಮಾಡಿಕೊಂಡ ಆನಂತರ ಅದನ್ನು ಮತ್ತೆ ವಾಪಸ್ ಪಡೆದ ಘಟನೆಯ ವಿಡಿಯೋ ಭಾರಿ ವೈರಲ್ ಆಗಿದ್ದು, ಈ ಬೆನ್ನಲ್ಲೇ ಸಿಡಿಪಿಒ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಅಮಾನತು ಮಾಡಲಾಗಿದೆ.

ಹ್ಯಾಬಿಟೇಟ್‌ ಅಪಾರ್ಟ್ಮೆಂಟ್‌ ಸಂಘದವಿರುದ್ಧದ ಪ್ರಕರಣ ರದ್ದತಿಗೆ ನಕಾರ

Aug 11 2024, 01:31 AM IST
ವರ್ತೂರು ಸಮೀಪ ಪ್ರಸ್ಟೀಜ್ ಲೇಕ್ ಸೈಡ್‌ ಹ್ಯಾಬಿಟೇಟ್ ಹೋಮ್‌ ಅಪಾರ್ಟ್‌ಮೆಂಟ್‌ನ ಈಜುಕೊಳದಲ್ಲಿ ಬಿದ್ದು ಮಗು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಪದಾಧಿಕಾರಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 100
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved