ಮೈಸೂರು ಜಿಲ್ಲೆಯಲ್ಲಿ 496 ಡೆಂಘೀ ಸಕ್ರಿಯ ಪ್ರಕರಣ: ಸಚಿವ ಡಾ.ಎಚ್.ಸಿ.ಮಹದೇವಪ್ಪ
Jul 08 2024, 12:34 AM ISTಮೈಸೂರು ಜಿಲ್ಲೆಯಲ್ಲಿ 3595 ಜನರು ಡೆಂಘಿ ಪರೀಕ್ಷೆಗೆ ಒಳಗಾಗಿದ್ದು, 496 ದೃಢಪಟ್ಟಿದೆ. ಸಮುದಾಯ ಆರೋಗ್ಯಾಧಿಕಾರಿ ಸ್ವಯಂ ಔಷಧ ಸೇವಿಸಿದ್ದರಿಂದ ಮೃತಪಟ್ಟಿದ್ದಾರೆ. ಹಿಂದಿನ ಮೂರು ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಕುಸಿದಿದೆ. ಮೈಸೂರು ನಗರದ ಬಳಿಕ ಹುಣಸೂರು ತಾಲೂಕಿನಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಬರುತ್ತಿದೆ.