• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ

Jun 26 2024, 12:44 AM IST
ಬಂಧಿತರಿಂದ, 6.50 ಲಕ್ಷ. ಮೌಲ್ಯದ 3 ಬೊಲೆರೋ ಪಿಕ್ ಅಪ್ ವಾಹನ, 60 ಸಾವಿರ ಮೌಲ್ಯದ 1 ಪಲ್ಸರ್ ಬೈಕ್, 50 ಸಾವಿರ ಮೌಲ್ಯದ 1 ಅಪಾಚಿ ಬೈಕ್, 1.20 ಲಕ್ಷ ಮೌಲ್ಯದ 2 ಹಸುಗಳು, 15 ಸಾವಿರ ನಗದು ಸೇರಿದಂತೆ ಒಟ್ಟು 8.95 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಸುಳ್ಳು ಪ್ರಕರಣ ದಾಖಲಿಸಿದ ದೂರುದಾರರೇ ಅಪರಾಧಿಗಳು

Jun 26 2024, 12:32 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಸುಳ್ಳು ಪ್ರಕರಣ ದಾಖಲಿಸಿದ ದೂರುದಾರರೇ ಅಪರಾಧಿಗಳಾಗಿರುವ ವಿಶೇಷ ಪ್ರಕರಣ ಬೆಳಗಾವಿಯಲ್ಲಿ ನಡೆದಿದ್ದು, ಸುಳ್ಳು ಪ್ರಕರಣದಲ್ಲಿ ಭಾಗಿಯಾದ 13 ಜನರ ವಿರುದ್ಧದ ಆರೋಪ ಸಾಭಿತಾಗಿದೆ ಎಂದು ಮಂಗಳವಾರ ವಿಚಾರಣೆ ನಡೆಸಿದ ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ಪ್ರಮಾಣವನ್ನು ಜೂನ್‌ 27ಕ್ಕೆ ಕಾಯ್ದಿರಿಸಿ ಆದೇಶ ನೀಡಿದೆ. ಈ ತೀರ್ಪಿನಿಂದ ಮೇಲಾಧಿಕಾರಿಗಳು ಸೇರಿದಂತೆ ಇತರರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವವರಿಗೆ ಎಚ್ಚರಿಕೆ ಸಂದೇಶವೂ ಆಗಿದೆ.

ಸೂರಜ್‌, ಪ್ರಜ್ವಲ್‌ ಪ್ರಕರಣ ನಾವು ಹುಟ್ಟು ಹಾಕಿಲ್ಲ: ಗುಂಡೂರಾವ್

Jun 25 2024, 12:34 AM IST
ಎಂಎಲ್ ಸಿ ಸೂರಜ್ ರೇವಣ್ಣ ಬಂಧನ ವಿಚಾರ ಬಗ್ಗೆ ಮಾತನಾಡಿದ ಗುಂಡೂರಾವ್‌, ಸೂರಜ್ ರೇವಣ್ಣ ತಪ್ಪು ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಸೆಕ್ಷನ್ 377 ಪ್ರಕಾರ ಸಲಿಂಗ ಕಾಮ ಈಗ ತಪ್ಪಲ್ಲ. ಅದು ಅವರವರಿಗೆ ಬಿಟ್ಟಿರುವ ವಿಚಾರ. ಆದರೆ ಒತ್ತಡ ಮಾಡಿ ಕಿರುಕುಳ ಕೊಟ್ಟು ಲೈಂಗಿಕ ಸಂಪರ್ಕ ಆಗಿದ್ದರೆ ಅದು ತಪ್ಪು ಎಂದರು.

ಕೋಟೆಬೆಟ್ಟದಲ್ಲಿ ಪ್ರವಾಸಿಗರ ಮೇಲೆ ತಂಡ ಹಲ್ಲೆ: ಪ್ರಕರಣ ದಾಖಲು

Jun 24 2024, 01:34 AM IST
ಪ್ರವಾಸಿ ತಾಣ ಕೋಟೆಬೆಟ್ಟಕ್ಕೆ ಆಗಮಸಿದ್ದ ಪ್ರವಾಸಿಗರ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಆಕಾಶ ಕೊಲೆ ಪ್ರಕರಣ: ಕಾರಣ ಇನ್ನೂ ನಿಗೂಢ

Jun 24 2024, 01:31 AM IST
ಆಕಾಶ ಕೊಲೆ ಪ್ರಕರಣದಲ್ಲಿ ಈಗಾಗಲೇ 12 ಜನರಲ್ಲಿ 8 ಜನರನ್ನು ಪೊಲೀಸರು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ.

ಗುತ್ತಿಗೆದಾರ ಮನೆ ದರೋಡೆ ಪ್ರಕರಣ: ಪ್ರಮುಖ ಸಾಕ್ಷಿ ಸಂಗ್ರಹ

Jun 23 2024, 02:07 AM IST
ಪದ್ಮನಾಭ ಕೋಟ್ಯಾನ್‌ ಅವರ ಮನೆಯ ಬಗ್ಗೆ ಸಂಪೂರ್ಣ ತಿಳಿದುಕೊಂಡೇ ಕೃತ್ಯ ಎಸಗಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.

ನಿಯಮ ಉಲ್ಲಂಘಿಸಿದ ಆಟೋ ಚಾಲಕರ ವಿರುದ್ಧ 833 ಪ್ರಕರಣ

Jun 23 2024, 02:04 AM IST
ನಗರ ಸಂಚಾರ ಪಶ್ಚಿಮ ವಿಭಾಗದ ಪೊಲೀಸರು ಶುಕ್ರವಾರ ಸಂಚಾರ ನಿಯಮ ಉಲ್ಲಂಘಿಸುವ ಆಟೋ ಚಾಲಕ ವಿರುದ್ಧ ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ದುಬಾರಿ ದರಕ್ಕೆ ಬೇಡಿಕೆ, ದಾಖಲೆಗಳಿಲ್ಲದೆ ಆಟೋ ಚಾಲನೆ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆ ಸಂಬಂಧ 833 ಪ್ರಕರಣ ದಾಖಲಿಸಿದ್ದಾರೆ.

ಮಲೆನಾಡಿನಲ್ಲಿ 200ರ ಗಡಿ‌ದಾಟಿದ ಡೆಂಘೀ ಪ್ರಕರಣ

Jun 23 2024, 02:02 AM IST
ಶಿವಮೊಗ್ಗದಲ್ಲಿ ಕಳೆದ ಎರಡು ತಿಂಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜ್ವರ ಕಾಣಿಸಿಕೊಂಡರೆ ಸಾಕು ಡೆಂಘೀ ಖಚಿತ ಅನ್ನುವ ರೀತಿಯ ಸ್ಥಿತಿ ಇದೆ. ಮಳೆ ಆರಂಭ ವಾಗುತ್ತಿದ್ದಂತೆಯೇ ನಗರದಲ್ಲಿ ಡೆಂಘೀ ಭೀತಿ ಹೆಚ್ಚಾಗುತ್ತಿದೆ.

ಅರುಣ್‌ ಸೋಮಣ್ಣ ವಿರುದ್ಧದ ವಂಚನೆ ಪ್ರಕರಣ ತನಿಖೆಗೆ ಹೈಕೋರ್ಟ್‌ ತಡೆ

Jun 23 2024, 02:01 AM IST
ಉದ್ಯಮದಲ್ಲಿ ವಂಚನೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರ ಡಾ। ಅರುಣ್‌ ಸೋಮಣ್ಣಗೆ ರಿಲೀಫ್‌ ಸಿಕ್ಕಿದೆ. ತನಿಖೆ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ನೀಡಿದೆ.

ಸೈಬರ್‌ ಕ್ರೈಂ ಹೆಚ್ಚುತ್ತಿರುವ ಪ್ರಕರಣ: ಜಾಗೃತರಾಗಲು ಎಸ್ಪಿ ಡಾ. ವಿಕ್ರಂ ಅಮಟೆ ಕರೆ

Jun 22 2024, 12:45 AM IST
ಚಿಕ್ಕಮಗಳೂರು, ಇತ್ತೀಚಿನ ದಿನಗಳಲ್ಲಿ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ವರ್ಷದಲ್ಲಿ ಈವರೆಗೆ 31 ಪ್ರಕರಣಗಳು ದಾಖಲಾಗಿವೆ, ಜನರು ಸುಮಾರು ₹ 2.45 ಕೋಟಿ ಕಳೆದುಕೊಂಡಿದ್ದಾರೆ. ಈ ರೀತಿ ವಂಚನೆಗೆ ಒಳಗಾಗುತ್ತಿರುವವರ ಪೈಕಿ ವಿದ್ಯಾವಂತರೆ ಹೆಚ್ಚು ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 100
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved