• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗದಗದಲ್ಲಿ ಮನೆಗಳ್ಳತನ ಪ್ರಕರಣ, 3 ಅಂತರಾಜ್ಯ ಕಳ್ಳರ ಬಂಧನ

Jun 21 2024, 01:07 AM IST
ಗದಗ ನಗರದಲ್ಲಿ ಮೇ 23ರಂದು ನಡೆದಿದ್ದ ಮನೆಗಳ್ಳತನ ಪ್ರಕರಣ ಪತ್ತೆ ಮಾಡುವಲ್ಲಿ ಗದಗ ಪೊಲೀಸರು ಯಶಸ್ವಿಯಾಗಿದ್ದು, ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಅವರಿಂದ ₹20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಡೆಂಘೀ ಜ್ವರ ಪ್ರಕರಣ: ಜಿಲ್ಲಾಸ್ಪತ್ರೆಗೆ ಸಚಿವ ಕೆ.ಜೆ. ಜಾರ್ಜ್‌ ಭೇಟಿ

Jun 20 2024, 01:04 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೀ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಬುಧವಾರ ನಗರದ ಮಲ್ಲೇಗೌಡ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ಸುಳ್ಯ: ಕೊಲೆ ಪ್ರಕರಣ ಭೇದಿಸಿದ ಪೊಲೀಸರು

Jun 19 2024, 01:06 AM IST
ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿಟಿವಿ ಫುಟೆಜ್, ಸ್ಥಳದಲ್ಲಿ ದೊರೆತ ಮದ್ಯದ ಪಾಕೇಟ್ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ರೌಡಿಶೀಟರ್ ಅಶೋಕ ಹತ್ಯೆ ಪ್ರಕರಣ: ಇಬ್ಬರ ಬಂಧನ

Jun 19 2024, 01:00 AM IST
ಜೂ.16 ರಂದು ಚಡಚಣ ತಾಲೂಕಿನ ನೀವರಗಿ ಗ್ರಾಮದಲ್ಲಿ ನಡೆದಿರುವ ಗುಂಡಿನ ದಾಳಿಯಲ್ಲಿ ಅಶೋಕ ಮಲ್ಲಪ್ಪ ಗಂಟಗಲ್ಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ ತಿಳಿಸಿದರು.

ಮಹಾಲಿಂಗಪುರ ಗರ್ಭಪಾತ ಪ್ರಕರಣ ಮರುಕಳಿಸದಿರಲಿ: ಸಿಇಒ ಕುರೇರ್

Jun 17 2024, 01:31 AM IST
ಪ್ರಸವಪೂರ್ವ ಲಿಂಗ ಪತ್ತೆ ಪ್ರಕರಣಗಳು ಜಿಲ್ಲೆಯ ಯಾವುದೇ ಭಾಗದಲ್ಲಿ ಮರುಕಳಿಸದಂತೆ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ್ ಸೂಚನೆ ನೀಡಿದರು.

ಪೋಕ್ಸೋ ಕೇಸಲ್ಲಿ ಮಹಿಳೆ ಸೆರೆ: ಅಪರೂಪದ ಪ್ರಕರಣ

Jun 16 2024, 01:47 AM IST
ಅಪರೂಪದ ಪ್ರಕರಣವೊಂದರಲ್ಲಿ ಪೋಕ್ಸೋ ಕಾಯ್ದೆಯಡಿ ಸ್ಥಳೀಯ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.

ಡೆಂಘೀ ಪ್ರಕರಣ ಹೆಚ್ಚುತ್ತಿದ್ದರೂ ನಿರ್ಲಕ್ಷ್ಯ, ಶಿಸ್ತು ಕ್ರಮದ ಎಚ್ಚರಿಕೆ

Jun 16 2024, 01:45 AM IST
ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದರೂ ಗ್ರಾಮ ಪಂಚಾಯಿತಿಗಳು ಫಾಗಿಂಗ್ ನಿರ್ಲಕ್ಷಿಸುತ್ತಿವೆ, ಅಂಗನವಾಡಿಗಳಲ್ಲಿ ಮೊಟ್ಟೆ ಹಾಗೂ ಹಾಲಿನ ಪೌಡರ್ ಮಾರಿಕೊಳ್ಳುತ್ತಿದ್ದಾರೆ. ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ.

ಹೈರಿಗೆ ಗ್ರಾಮದಲ್ಲಿ ಮೂರು ಮಂದಿಗೆ ಭೇದಿ ಪ್ರಕರಣ: ಆರೋಗ್ಯಾಧಿಕಾರಿ ಭೇಟಿ, ಪರಿಶೀಲನೆ

Jun 15 2024, 01:01 AM IST
ಎಚ್.ಡಿ.ಕೋಟೆ ತಾಲೂಕಿನ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಹೈರಿಗೆ ಗ್ರಾಮದಲ್ಲಿ ಮೂರು ಮಂದಿಗೆ ಭೇದಿ ಪ್ರಕರಣ ಕಂಡು ಬಂದಿದೆ. ಈ ಹಿನ್ನೆಲೆ ಶುಕ್ರವಾರ ಇಒ ಧರಣೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್, ಎಇಇ ಗೋವಿಂದ ನಾಯ್ಕ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಕಲಾ, ಪಿಡಿಒ ಸಂತೋಷ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಉದ್ಯೋಗ ಕೊಡಿಸುತ್ತೇನೆಂದು ಮೋಸ: ಪ್ರಕರಣ ದಾಖಲು

Jun 15 2024, 01:00 AM IST
ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿರುವ ಅಘನಾಶಿನಿಯ ಕೆಳಗಿನಕೇರಿ ನಿವಾಸಿ ಮಾಲಿನಿ ಜಿ. ಅಂಬಿಗ(೨೭) ದೂರು ನೀಡಿದ್ದು, ಬಳಿಕ ಈ ಕುರಿತು ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿನ್ನ ಕಳವು ಪ್ರಕರಣ ಆರೋಪಿ ಡಿವೈಎಸ್ಪಿಗೆ ಸಿಎಂ ಪದಕಕ್ಕೆ ಶಿಫಾರಸ್ಸು

Jun 14 2024, 01:04 AM IST
ವಿವಿಧ ಆರೋಪಗಳನ್ನು ಹೊತ್ತ ಕಳಂಕಿತ ಈ ಅಧಿಕಾರಿ ಬಗ್ಗೆ ಮಾಹಿತಿಯಿದ್ದರೂ ಕೂಡ, ಎಲ್ಲವನ್ನೂ ಮರೆಮಾಚಿ ಸಿಎಂ ಪದಕಕ್ಕೆ ಶಿಫಾರಸ್ಸು ಮಾಡಿರುವ ಮೇಲಧಿಕಾರಿಗಳ ಕ್ರಮದ ಬಗ್ಗೆಯೂ ತನಿಖೆ ನಡೆಸುವಂತೆ ಶಾಸಕ ಕಂದಕೂರು ಕೋರಿದ್ದಾರೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 100
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved