ಲಾರಿ ಚಾಲಕನ ದರೋಡೆ ಪ್ರಕರಣ: ಇಬ್ಬರು ಅಪ್ರಾಪ್ತರು ಸೇರಿ ಐವರ ವಶ
Jun 10 2024, 12:30 AM ISTರಾಷ್ಟ್ರೀಯ ಹೆದ್ದಾರಿಯಲ್ಲಿ ಊಟಕ್ಕೆಂದು ಲಾರಿ ನಿಲ್ಲಿಸಿದ್ದ ಚಾಲಕನ ದರೋಡೆ ಮಾಡಿದ್ದ ಐವರನ್ನು ಮಿಂಚಿನ ವೇಗದಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಬಂಧಿಸಿ, ₹1200 ನಗದು, ₹10 ಸಾವಿರ ಮೌಲ್ಯದ 1 ಮೊಬೈಲ್ ಹಾಗೂ ₹1.20 ಲಕ್ಷ ಮೌಲ್ಯದ ಆಟೋ ಜಪ್ತಿ ಮಾಡಿದ ಘಟನೆ ತಾಲೂಕಿನ ಎಚ್.ಕಲ್ಪನಹಳ್ಳಿ ಬಳಿ ನಡೆದಿದೆ.