ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹನಿಟ್ರ್ಯಾಪ್, ರೇಪ್ ಪ್ರಕರಣ: ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ಪೊಲೀಸ್
Sep 11 2024, 01:02 AM IST
ಕಲಬುರಗಿ ಹನಿಟ್ರ್ಯಾಪ್ ಪ್ರಕರಣದ ತನಿಖೆ ತೀವ್ರಗೊಳ್ಳುತ್ತ ಸಾಗಿದೆ. ಕಳೆದ 3 ದಿನದಲ್ಲೇ ನಗರದ ಸೆನ್ ಠಾಣೆಯ ಪೊಲೀಸರು ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ ; ಬಂಧಿತರ ಸಂಖ್ಯೆ 35ಕ್ಕೆ ಏರಿಕೆ..!
Sep 11 2024, 01:01 AM IST
ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಸ್ಕ್ಯಾನಿಂಗ್ ಯಂತ್ರ ಮತ್ತು ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಈದು: ಕಾಲರ ಜ್ವರ ಪ್ರಕರಣ ಪತ್ತೆ!
Sep 11 2024, 01:00 AM IST
ಈದು ಗ್ರಾಮದ ಚಾಲಕನೊಬ್ಬ ಜ್ವರ ಉಲ್ಬಣಗೊಂಡಾಗ ಕಾರ್ಕಳದ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ವೈದ್ಯರು ಆತನಿಗೆ ಕಾಲರ ದೃಢಪಟ್ಟಿದೆ.
ಹನಿಟ್ರ್ಯಾಪ್ ಪ್ರಕರಣ: ದಲಿತ ಸೇನೆ ರಾಜ್ಯಾಧ್ಯಕ್ಷ ಸೇರಿ 6 ಜನ ಅಂದರ್
Sep 10 2024, 01:44 AM IST
ನನಗೆ ಕಾನೂನು ಮೇಲೆ ನಂಬಿಕೆ ಇದೆ, ನನ್ನ ಹೆಸರು ಕೆಡಿಸಲು ಸಂಚು ನಡೆದಿದೆ ಎಂದು ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಜಿ.ಯಳಸಂಗಿ ಪೊಲೀಸರು ಬಂಧಿಸಿದ ನಂತರ ಜೀಪ್ ಹತ್ತುವಾಗ ಹೇಳಿಕೆ ನೀಡಿ ಗಮನ ಸೆಳೆದರು.
ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲು: ಗೀತಾಂಜಲಿ ಸುವರ್ಣ ಖಂಡನೆ
Sep 10 2024, 01:42 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುವುದು ಹಕ್ಕು. ಸರ್ಕಾರ ಸಂವಿಧಾನ ದತ್ತ ಹಕ್ಕನ್ನು ಮೊಟಕುಗೊಳಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ಹೇಳಿದ್ದಾರೆ.
ಅನುಚಿತ ವರ್ತನೆ: ಬಿಜೆಪಿ ಅಧ್ಯಕ್ಷನ ವಿರುದ್ಧ ಪ್ರಕರಣ
Sep 10 2024, 01:38 AM IST
ಚನ್ನಪಟ್ಟಣ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಟಿ.ಎಸ್.ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬೆನ್ನಲ್ಲೆ ರಾಜು ತಲೆಮರೆಸಿಕೊಂಡಿದ್ದಾರೆ.
ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದೃಢ
Sep 10 2024, 01:38 AM IST
ಆಫ್ರಿಕಾದ ದೇಶಗಳಲ್ಲಿ ಸಾಕಷ್ಟು ಸಾವು-ನೋವಿಗೆ ಕಾರಣವಾದ ಮಂಕಿಪಾಕ್ಸ್ ವೈರಸ್‌ನ ಮೊದಲ ಪ್ರಕರಣವೊಂದು ಭಾರತದಲ್ಲಿ ದೃಢಪಟ್ಟಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಹೇಳಿಕೆ
Sep 10 2024, 01:31 AM IST
ಕಳೆದ 10 ವರ್ಷಗಳಿಂದ ಪವಿತ್ರಾಗೌಡಳ ಜತೆ ಲಿವ್ ಇನ್ ರಿಲೇಷನ್‌ನಲ್ಲಿದ್ದು, ಆರ್.ಆರ್.ನಗರದ ನನ್ನ ಮನೆಯಿಂದ ಒಂದೂವರೆ ಕಿ.ಮೀ. ದೂರದಲ್ಲಿ ಆಕೆ ನೆಲೆಸಿದ್ದಾಳೆ. ನನ್ನ ಹಾಗೂ ಪವಿತ್ರಾ ಮನೆಯಲ್ಲಿ ಪವನ್ ಕೆಲಸ ಮಾಡುತ್ತಿದ್ದ.
ಹನಿಟ್ರ್ಯಾಪ್ ಪ್ರಕರಣ: ಇಬ್ಬರು ಆರೋಪಿಗಳ ಸೆರೆ
Sep 09 2024, 01:39 AM IST
ಮುಂಬೈ ಮೂಲದ ಯುವತಿ ದೂರನ್ನಾಧರಿಸಿ ಪ್ರಕರಣ ದಾಖಲು । ರಾಜು ಲೇಂಗಟಿ, ಪ್ರಭು ಹಿರೇಮಠ ಬಂಧನ
ವಂಚನೆ ಪ್ರಕರಣ: ನಕಲಿ ಸ್ವಾಮಿ ಸೇರಿ ಮೂವರ ಬಂಧನ
Sep 09 2024, 01:32 AM IST
ಪೊಲೀಸರು ಕಾರ್ಯಾಚರಣೆ ಕೈಗೊಂಡು ಹೊಸಪೇಟೆ, ಚಿತ್ರದುರ್ಗದಲ್ಲಿ ಇಟ್ಟಿದ್ದ ಹಣ ವಶಪಡಿಸಿಕೊಂಡಿದ್ದಾರೆ.
< previous
1
...
63
64
65
66
67
68
69
70
71
...
123
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ