• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿ ದರೋಡೆ ಪ್ರಕರಣ: ಅಪ್ರಾಪ್ತ ಸೇರಿ ನಾಲ್ವರು ಪೊಲೀಸರ ವಶ

May 25 2024, 12:51 AM IST
ಬೈಕ್ ಸವಾರನನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು, ₹22 ಸಾವಿರ ಮೌಲ್ಯದ ವಿವೋ ಮೊಬೈಲ್ ದರೋಡೆ ಮಾಡಿದ್ದ ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ವಿದ್ಯಾ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುಂಪು ಘರ್ಷಣೆ : 27 ಜನರ ವಿರುದ್ಧ ಪ್ರಕರಣ, 10 ಜನರ ಬಂಧನ

May 25 2024, 12:51 AM IST
ಬೆಳಗಾವಿ ನಗರದಲ್ಲಿ ಕ್ರಿಕೆಟ್‌ ಆಡುವ ಸಮಯದಲ್ಲಿ ಯುವಕರ ನಡುವೆ ನಡೆದ ಜಗಳ ಎರಡು ಕೋಮುಗಳ ಮಧ್ಯೆ ಘರ್ಷಣೆ ಉಂಟಾಗಿತ್ತು.

ಪೂಂಜ ಪ್ರಕರಣ ಬಿಜೆಪಿ ಸಂಸ್ಕೃತಿಯ ಕೈಗನ್ನಡಿ: ರಮೇಶ್ ಕಾಂಚನ್

May 24 2024, 12:47 AM IST
ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಇರುವವರು. ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಕಾಲರ್ ಹಿಡಿಯುತ್ತೇನೆ ಎಂದು ಹೇಳುವುದು ಒಬ್ಬ ಜನಪ್ರತಿನಿಧಿಗೆ ಶೋಭೆ ತರುವುದಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರೀತಮ್‌ ಆತ್ಮಹತ್ಯೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹ

May 23 2024, 01:11 AM IST
ಪ್ರೀತಮ್ ಪ್ರಕಾಶ ಪಾಲನಕರ ಆತ್ಮಹತ್ಯೆ ಪ್ರಕರಣದ ಸಂಬಂಧ ಅತಿ ಶೀಘ್ರವಾಗಿ ಸಮಗ್ರ ತನಿಖೆ ಮಾಡಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವ ಮೂಲಕ ಸಮಾಜದಲ್ಲಿ ಹಂತಕರದಿಂದ ನಡೆಯುವ ಅಹಿತಕರ ಘಟನೆಗಳನ್ನು ತಡೆಯುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಪೂಂಜ ಬಂಧನ ಹೈಡ್ರಾಮ

May 23 2024, 01:04 AM IST
ಕಾರ್ಯಕರ್ತರು ಪೋಲಿಸರಿಗೆ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದರು. ಶಾಸಕರನ್ನು ಕರೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಪೋಲಿಸರ ಮುಂದೆ ಪ್ರತಿಭಟಿಸಿದರು. ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಹೈ ಡ್ರಾಮಕ್ಕೆ ಸಾಕ್ಷಿಯಾಗಿತ್ತು ಪೂಂಜ ನಿವಾಸ.

ರೇವ್ ಪಾರ್ಟಿ ದಾಳಿ ಪ್ರಕರಣ ತನಿಖೆ ಸಿಸಿಬಿಗೆ ವಹಿಸಿ ಆದೇಶ

May 23 2024, 01:00 AM IST
ರೇವ್‌ ಪಾರ್ಟಿ ಮೇಲಿನ ದಾಳಿ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ನೌಕರಿ ಕೊಡಿಸುವುದಾಗಿ ವಂಚನೆ: ಪ್ರಕರಣ ದಾಖಲು

May 21 2024, 12:44 AM IST
ಅಘನಾಶಿನಿಯ ಮಾಲಿನಿ ಗಣಪತಿ ಅಂಬಿಗ ಹಾಗೂ ಪೈರಗದ್ದೆ ನಿವಾಸಿ ಶ್ರೀಧರ ಗಣೇಶ ಕುಮಟಾಕರ ವಂಚನೆ ಪ್ರಕರಣದ ಆರೋಪಿಗಳಾಗಿದ್ದಾರೆ.

ಹರೀಶ್‌ ಪೂಂಜಾ ವಿರುದ್ಧದ ಪ್ರಕರಣ ಹಿಂಪಡೆಯಲು ಬಿಜೆಪಿ ಆಗ್ರಹ

May 21 2024, 12:34 AM IST
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿ ಎಡಿಸಿ ನಾರಾಯಣ ಕನಕರಡ್ಡಿ ಅವರ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಬಿಜೆಪಿ ಕಾರ್ಯಕರ್ತ ಸೆರೆ, ಶಾಸಕ ವಿರುದ್ಧ ಪ್ರಕರಣ ವಿರೋಧಿಸಿ ಬಿಜೆಪಿ ಪ್ರತಿಭಟನೆ

May 21 2024, 12:33 AM IST
ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತ ಶಶಿರಾಜ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ವಿರೋಧಿಸಿ ಹಾಗು ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲೂ ಪ್ರಕರಣ ದಾಖಲಿಸಿರುವುದು ವಿರೋಧಿಸಿ, ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಪೆನ್‌ಡ್ರೈವ್‌ ಪ್ರಕರಣ: 100 ಕೋಟಿ ಆಮಿಷದ ಬಗ್ಗೆ ಬೇಕಿದ್ದರೆ ಲೋಕಾಯುಕ್ತರಿಗೆ ದೂರು ನೀಡಿ, ಡಿ.ಕೆ.ಶಿವಕುಮಾ‌ರ್

May 19 2024, 09:36 AM IST

ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಮೇಲೆ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಅಷ್ಟೇ ಹೊರತು ಮಾನಸಿಕ ಸಮಸ್ಯೆ ಎದುರಿಸುತ್ತಿರುವ ದೇವರಾಜೇಗೌಡನಂತಹ ಮೆಂಟಲ್ ಗಿರಾಕಿಗಳಿಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ. `

  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 100
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved