ಜಿಲ್ಲೆಯಲ್ಲಿ ಈ ಬಾರಿ 4 ತಿಂಗಳಿಗೆ 180 ಡೆಂಘೀ ಪ್ರಕರಣ ಪತ್ತೆ: ಡಾ.ನಟರಾಜ್
May 18 2024, 12:33 AM ISTಡೆಂಘೀ ಮತ್ತು ಇತರೆ ಕೀಟಜನ್ಯ ಸೋಂಕುಗಳ ಕುರಿತು ಸಮಾಜದಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು. ಆರೋಗ್ಯ ಇಲಾಖೆಯು ಇತರೆ ಇಲಾಖೆಗಳ ಸಹಯೋಗದಲ್ಲಿ ಅರಿವು ಮತ್ತು ನಿಯಂತ್ರಣ ಕ್ರಮಗಳ ಕೈಗೊಳ್ಳುತ್ತಿದೆ. ಮುಖ್ಯವಾಗಿ ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಸೊಳ್ಳೆಗಳು ಆಗದಂತೆ ಮುನ್ನಚ್ಚರಿಕೆ ಕ್ರಮ ಹಾಗೂ ಸೊಳ್ಳೆ ಕಚ್ಚದಂತೆ ಸ್ವಯಂ ರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು.