• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾಲಿಂಗಪುರ ಗರ್ಭಪಾತ ಪ್ರಕರಣ ಮರುಕಳಿಸದಿರಲಿ: ಸಿಇಒ ಕುರೇರ್

Jun 17 2024, 01:31 AM IST
ಪ್ರಸವಪೂರ್ವ ಲಿಂಗ ಪತ್ತೆ ಪ್ರಕರಣಗಳು ಜಿಲ್ಲೆಯ ಯಾವುದೇ ಭಾಗದಲ್ಲಿ ಮರುಕಳಿಸದಂತೆ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ್ ಸೂಚನೆ ನೀಡಿದರು.

ಪೋಕ್ಸೋ ಕೇಸಲ್ಲಿ ಮಹಿಳೆ ಸೆರೆ: ಅಪರೂಪದ ಪ್ರಕರಣ

Jun 16 2024, 01:47 AM IST
ಅಪರೂಪದ ಪ್ರಕರಣವೊಂದರಲ್ಲಿ ಪೋಕ್ಸೋ ಕಾಯ್ದೆಯಡಿ ಸ್ಥಳೀಯ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.

ಡೆಂಘೀ ಪ್ರಕರಣ ಹೆಚ್ಚುತ್ತಿದ್ದರೂ ನಿರ್ಲಕ್ಷ್ಯ, ಶಿಸ್ತು ಕ್ರಮದ ಎಚ್ಚರಿಕೆ

Jun 16 2024, 01:45 AM IST
ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದರೂ ಗ್ರಾಮ ಪಂಚಾಯಿತಿಗಳು ಫಾಗಿಂಗ್ ನಿರ್ಲಕ್ಷಿಸುತ್ತಿವೆ, ಅಂಗನವಾಡಿಗಳಲ್ಲಿ ಮೊಟ್ಟೆ ಹಾಗೂ ಹಾಲಿನ ಪೌಡರ್ ಮಾರಿಕೊಳ್ಳುತ್ತಿದ್ದಾರೆ. ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ.

ಹೈರಿಗೆ ಗ್ರಾಮದಲ್ಲಿ ಮೂರು ಮಂದಿಗೆ ಭೇದಿ ಪ್ರಕರಣ: ಆರೋಗ್ಯಾಧಿಕಾರಿ ಭೇಟಿ, ಪರಿಶೀಲನೆ

Jun 15 2024, 01:01 AM IST
ಎಚ್.ಡಿ.ಕೋಟೆ ತಾಲೂಕಿನ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಹೈರಿಗೆ ಗ್ರಾಮದಲ್ಲಿ ಮೂರು ಮಂದಿಗೆ ಭೇದಿ ಪ್ರಕರಣ ಕಂಡು ಬಂದಿದೆ. ಈ ಹಿನ್ನೆಲೆ ಶುಕ್ರವಾರ ಇಒ ಧರಣೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್, ಎಇಇ ಗೋವಿಂದ ನಾಯ್ಕ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಕಲಾ, ಪಿಡಿಒ ಸಂತೋಷ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಉದ್ಯೋಗ ಕೊಡಿಸುತ್ತೇನೆಂದು ಮೋಸ: ಪ್ರಕರಣ ದಾಖಲು

Jun 15 2024, 01:00 AM IST
ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿರುವ ಅಘನಾಶಿನಿಯ ಕೆಳಗಿನಕೇರಿ ನಿವಾಸಿ ಮಾಲಿನಿ ಜಿ. ಅಂಬಿಗ(೨೭) ದೂರು ನೀಡಿದ್ದು, ಬಳಿಕ ಈ ಕುರಿತು ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿನ್ನ ಕಳವು ಪ್ರಕರಣ ಆರೋಪಿ ಡಿವೈಎಸ್ಪಿಗೆ ಸಿಎಂ ಪದಕಕ್ಕೆ ಶಿಫಾರಸ್ಸು

Jun 14 2024, 01:04 AM IST
ವಿವಿಧ ಆರೋಪಗಳನ್ನು ಹೊತ್ತ ಕಳಂಕಿತ ಈ ಅಧಿಕಾರಿ ಬಗ್ಗೆ ಮಾಹಿತಿಯಿದ್ದರೂ ಕೂಡ, ಎಲ್ಲವನ್ನೂ ಮರೆಮಾಚಿ ಸಿಎಂ ಪದಕಕ್ಕೆ ಶಿಫಾರಸ್ಸು ಮಾಡಿರುವ ಮೇಲಧಿಕಾರಿಗಳ ಕ್ರಮದ ಬಗ್ಗೆಯೂ ತನಿಖೆ ನಡೆಸುವಂತೆ ಶಾಸಕ ಕಂದಕೂರು ಕೋರಿದ್ದಾರೆ.

ಪೋಕ್ಸೋ ಪ್ರಕರಣ ಹೆಚ್ಚಳ ಕಳವಳಕಾರಿ: ಗಂಗೂಬಾಯಿ

Jun 14 2024, 01:01 AM IST
ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳಿಗೆ ಸೂಕ್ತ ಅರಿವು ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ರೋಗಿಯ ಎದೆ ಸ್ಪರ್ಶಿಸಿ ಮುತ್ತಿಟ್ಟ ವೈದ್ಯ: ಪ್ರಕರಣ ರದ್ದತಿಗೆ ನಕಾರ

Jun 14 2024, 01:00 AM IST
ವೈದ್ಯಕೀಯ ತಪಾಸಣೆ ನಡೆಸುವ ನೆಪದಲ್ಲಿ ಮಹಿಳೆಯೊಬ್ಬರ ಎದೆಭಾಗ ಸ್ಪರ್ಶಿಸಿ ಮುತ್ತಿಡುವ ಮೂಲಕ ಲೈಂಗಿಕ ಕಿರುಕುಳ ನಡೆಸಿರುವ ಪ್ರಕರಣ.

ಬೈಕ್‌ಗಳಲ್ಲಿ ತ್ರಿಬಲ್ ರೈಡಿಂಗ್ ಕಂಡಲ್ಲಿ ತಕ್ಷಣವೇ ಪ್ರಕರಣ ದಾಖಲು: ಪಿಎಸ್‌ಐ ಎಚ್ಚರಿಕೆ

Jun 13 2024, 12:52 AM IST
ಬಕ್ರೀದ್ ಹಬ್ಬದ ನೆಪದಲ್ಲಿ ಕಾನೂನು ವಿರೋಧವಾಗಿ ಯುವಕರು ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವುದು ನಡೆಯುತ್ತಿದ್ದು, ಇಂಥ ಉಲ್ಲಂಘನೆ ಕಂಡಲ್ಲಿ ತಕ್ಷಣವೇ ಪ್ರಕರಣ ದಾಖಲು ಮಾಡಲಾಗುತ್ತದ ಎಂದು ಪಿಎಸ್‌ಐ ಪ್ರಭು ಕೆಳಗಿನಮನಿ ಮಲೇಬೆನ್ನೂರಲ್ಲಿ ಎಚ್ಚರಿಸಿದ್ದಾರೆ.

ಹೆಚ್ಚುತ್ತಿರುವ ಡೆಂಘೀ ಪ್ರಕರಣ: ಜಿಲ್ಲಾಸ್ಪತ್ರೆಗೆ ಅಧಿಕಾರಿಗಳ ತಂಡ ಭೇಟಿ

Jun 13 2024, 12:45 AM IST
ಚಿಕ್ಕಮಗಳೂರು, ಜಿಲ್ಲಾ ಕೇಂದ್ರ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳ ತಂಡ ಬುಧವಾರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿತ್ತು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 113
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved