ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ: ಉಪನ್ಯಾಸಕಿ, ವಾಗ್ಮಿ ನಾಗಶ್ರೀ ತ್ಯಾಗರಾಜ್
Apr 07 2024, 01:48 AM ISTಕೌಟಂಬಿಕ ಹಿಂಸಾಚಾರ, ಮಹಿಳೆಯರ ವಿರುದ್ಧದ ತಾರತಮ್ಯ ಹಾಗೂ ಪಕ್ಷಪಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಉಪನ್ಯಾಸಕಿ ಹಾಗೂ ವಾಗ್ಮಿ ನಾಗಶ್ರೀ ತ್ಯಾಗರಾಜ್ ಕಳವಳ ವ್ಯಕ್ತಪಡಿಸಿದರು. ಬೇಲೂರಲ್ಲಿ ಆಯೋಜಿಸಿದ ಮಹಿಳಾ ದಿನಾಚರಣೆ, ಮಹಿಳಾ ಸಬಲೀಕರಣ ಕುರಿತು ಉಪನ್ಯಾಸ ಹಾಗೂ ಸರಸ್ವತಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.