ಹಳಿಯಾಳದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ: ಆತಂಕ
May 16 2024, 12:47 AM ISTಪಟ್ಟಣದ ಪಿಶ್ ಮಾರ್ಕೆಟ್, ಕಾರ್ಪೋರೇಶನ್ ಬ್ಯಾಂಕ್ ರಸ್ತೆ, ಬಸ್ ನಿಲ್ದಾಣ ರಸ್ತೆ ಹೀಗೆ ಜನರ ಹೆಚ್ಚು ಓಡಾಟವಿರುವ ಪ್ರದೇಶದಲ್ಲಿನ ಅಂಗಡಿಗಳಿಗೆ ಕಳ್ಳರು ಕನ್ನ ಹಾಕಿರುವುದು ಪೊಲೀಸ್ ಇಲಾಖೆ ಸೇರಿದಂತೆ ಸಾರ್ವಜನಿಕರಿಗೆ ಸವಾಲನ್ನು ಒಡ್ಡಿದಂತಾಗಿದೆ.