ನರೇಗಾ ಯೋಜನೆಯಲ್ಲಿ 386 ಅವ್ಯವಹಾರ ಪ್ರಕರಣ ದಾಖಲು
Mar 05 2024, 01:31 AM ISTಯೋಜನೆ ಅನುಷ್ಠಾನದಲ್ಲಿ ಅಧಿಕಾರಿಗಳ ಕರ್ತವ್ಯಲೋಪ, ಬೇಜವಾಬ್ದಾರಿ ವರ್ತನೆ, ಕ್ರಮವಲ್ಲದ ಕ್ರಮ, ಅಸಮರ್ಪಕ ಕಾರ್ಯನಿರ್ವಹಣೆ, ಸ್ವಜನಪಕ್ಷಪಾತ, ಸೇವಾ ವಿಫಲತೆ, ಪಕ್ಷಪಾತ ಇತರೆ ದೂರು ಕುರಿತು ವಿಚಾರಣೆ ನಡೆಸಿ ತೀರ್ಮಾನ ಘೋಷಿಸುವ, ಸರ್ಕಾರಕ್ಕೆ ವರದಿ ಸಲ್ಲಿಸುವ ಅಧಿಕಾರ ಒಂಬುಡ್ಸ್ ಮನ್ ವ್ಯಾಪ್ತಿಯಲ್ಲಿದೆ.