ಹಾಸನ ಜಿಲ್ಲೆಯಲ್ಲಿ ಪ್ರತಿ ತಿಂಗಳು ೪೫-೫೦ ಎಚ್‌ಐವಿ ಪ್ರಕರಣ: ಜಿಲ್ಲಾ ಆರೋಗ್ಯ ಇಲಾಖೆಯ ಡಾ.ಸಂಧ್ಯಾ ಬಿ.
May 02 2024, 12:18 AM ISTಹಾಸನ ಜಿಲ್ಲೆಯಲ್ಲಿ ಪ್ರತಿ ತಿಂಗಳು ೪೫ ರಿಂದ ೫೦ ಹೊಸ ಎಚ್‌ಐವಿ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಅದರಲ್ಲಿಯೂ ಹದಿಯರೆಯದವರೇ ಹೆಚ್ಚು ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಡಾ.ಸಂಧ್ಯಾ ಬಿ. ಹೇಳಿದರು. ಹಾಸನದಲ್ಲಿ ಆಯೋಜಿಸಿದ್ದ ಎಚ್‌ಐವಿ, ಏಡ್ಸ್ ಅರಿವು ಕಾರ್‍ಯಕ್ರಮದಲ್ಲಿ ಮಾತನಾಡಿದರು.