ಮಹಿಳೆ ಮೇಲೆ ಹಲ್ಲೆ: ಐಪಿಎಸ್ ಸೇರಿ 14 ಜನರ ವಿರುದ್ಧ ಪ್ರಕರಣ ದಾಖಲು
Apr 24 2024, 02:24 AM ISTಸಾರ್ವಜನಿಕ ಬಾವಿಯಲ್ಲಿನ ನೀರನ್ನು ಗೃಹ ಕಟ್ಟಡಕ್ಕೆ ಬಳಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಸಾರ್ವಜನಿಕವಾಗಿ ಸೀರೆ ಎಳೆದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಐಪಿಎಸ್ ಅಧಿಕಾರಿ ಸೇರಿದಂತೆ 14 ಜನರ ವಿರುದ್ಧ ಬೆಳಗಾವಿ ಜಿಲ್ಲೆಯ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.