ಜಯಕುಮಾರ್ ಸಜೀವ ದಹನ ಪ್ರಕರಣ: ನ್ಯಾಯಾಂಗ ತನಿಖೆಗೆ ರೈತ ಸಂಘ ಆಗ್ರಹ
Jun 04 2025, 12:46 AM ISTಪೊಲೀಸರು ಮೃತ ಪತ್ನಿ ನೀಡಿದ ದೂರನ್ನು ತಿರುಚಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದು, ಈ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು. ಜಯಕುಮಾರ್ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು. ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಮಕ್ಕಳ ಶಿಕ್ಷಣದ ಖರ್ಚನ್ನು ಸರ್ಕಾರವೇ ನೀಡಬೇಕು.