• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜ್ವಲ್‌ ಪ್ರಕರಣ ಸೂಕ್ತ ತನಿಖೆಗೆ ಆಗ್ರಹ

May 15 2024, 01:33 AM IST
ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಘಟನೆಯಲ್ಲಿ ಭಾಗಿಯಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕೊಲೆ ಪ್ರಕರಣ: ನಾಲ್ವರು ಹಂತಕರ ಬಂಧನ

May 14 2024, 01:02 AM IST
ಮಣೂರ ಗ್ರಾಮದ ರಮಜಾನ್ ತಾರಾ ಮೇ.11 ರಂದು ಸಾಯಂಕಾಲ 4.30ರ ಸುಮಾರಿಗೆ ಬೈಕ್ ಮೇಲೆ ಉಪ್ಪಾರಹಟ್ಟಿ ರಸ್ತೆಯಲ್ಲಿರುವ ಹೊಲಕ್ಕೆ ಹೋಗಿ ದನಗಳಿಗೆ ನೀರು ಕುಡಿಸಿ ಮರಳಿ ಗ್ರಾಮಕ್ಕೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಆತನನ್ನು ತಡೆದು ಚಾಕುವಿನಿಂದ ಇರಿದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು.

ಚುನಾವನಾ ನೀತಿ ಸಂಹಿತೆ ಉಲ್ಲಂಘನೆ: ನಟ ಅಲ್ಲು ಅರ್ಜುನ್‌ ವಿರುದ್ಧ ಪ್ರಕರಣ

May 13 2024, 01:00 AM IST
ಅನುಮತಿ ಪಡೆಯದೆ ಪ್ರಚಾರ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೆನ್‌ಡ್ರೈವ್‌ ಪ್ರಕರಣ: ಪ್ರೀತಂಗೌಡರ ಆಪ್ತರಿಬ್ಬರನ್ನು ಬಂಧಿಸಿದ ಎಸ್ಐಟಿ

May 13 2024, 12:06 AM IST
ಸಂಸದ ಪ್ರಜ್ವಲ್‌ ರೇವಣ್ಣರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ನಲ್ಲಿಯ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ವಿಚಾರವಾಗಿ ಕ್ಷೇತ್ರದ ಮಾಜಿ ಶಾಸಕ ಪ್ರೀತಂಗೌಡರ ಆಪ್ತ ಲಿಖಿತ್ ಹಾಗೂ ಚೇತನ್ ಇಬ್ಬರನ್ನು ಎಸ್‌ಐಟಿ ತಂಡವು ಹಾಸನದಲ್ಲಿ ಬಂಧಿಸಿ ಭಾನುವಾರ ವಿಚಾರಣೆಗೆ ಒಳಪಡಿಸಿದೆ.

ಬಾಲಕಿ ಹತ್ಯೆ ಪ್ರಕರಣ: ಹಿಂದೂ ಜಾಗರಣಾ ವೇದಿಕೆ ಖಂಡನೆ, ಕಠಿಣ ಶಿಕ್ಷೆಗೆ ಆಗ್ರಹ

May 12 2024, 01:20 AM IST
ವಿದ್ಯಾರ್ಥಿನಿ ಮೀನಾಳ ಹತ್ಯೆ ಖಂಡನೀಯ. ಇದೊಂದು ಹೇಯ ಕೃತ್ಯ ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಕುಕ್ಕೇರ ಅಜಿತ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮತ್ತೆ ಇಬ್ಬರ ಬಂಧನ

May 12 2024, 01:18 AM IST

 ಕಳೆದ ಮೇ 5ರಂದು ಪಾಂಡವಪುರ ಸರ್ಕಾರಿ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ ಆನಂದ್, ಅಶ್ವಿನಿ, ಗಿರಿಜಾಂಭ, ಸತ್ಯಮ್ಮ ರನ್ನು ಪೊಲೀಸರು ಬಂಧಿಸಿ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸೋಮವಾರಪೇಟೆ ಬಾಲಕಿ ಹತ್ಯೆ ಪ್ರಕರಣ: ಆರೋಪಿ ಪತ್ತೆಗೆ ತೀವ್ರ ಶೋಧ

May 11 2024, 12:02 AM IST
ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗುಂಡಿಯಲ್ಲಿ ಗುರುವಾರ ಸಂಜೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದ ಬಾಲಕಿಯೊಬ್ಬಳನ್ನು ಹಮ್ಮಿಯಾಲ ಗ್ರಾಮದ ಆರೋಪಿ ಪ್ರಕಾಶ್ ಎಂಬಾತ ಬರ್ಬರವಾಗಿ ಹತ್ಯೆ ಮಾಡಿ, ರುಂಡದೊಂದಿಗೆ ಪರಾರಿಯಾಗಿದ್ದ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿದ್ದ ಪ್ರಮುಖ ಆರೋಪಿ ಸೇರಿ ಮೂವರ ಸೆರೆ

May 11 2024, 12:01 AM IST
2022 ಜುಲೈ 26ರಂದು ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 20ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.

ವಕೀಲ ದೇವರಾಜೇಗೌಡರ ಮೇಲೆ ‘ಲೈಂಗಿಕ’ ಪ್ರಕರಣ

May 10 2024, 11:46 PM IST
ವಕೀಲ ದೇವರಾಜೇಗೌಡ ಹಾಸನದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಮೇ.8 ರಂದು ಅರ್ಜಿ ಸಲ್ಲಿಸಿದ್ದಾರೆ. ಇವರ ಈ ಅರ್ಜಿಯ ವಿಚಾರಣೆಯನ್ನು ಮೇ.15 ಕ್ಕೆ ಮುಂದೂಡಲಾಗಿದೆ.

ಪೆನ್ ಡ್ರೈವ್ ಪ್ರಕರಣ ಸಿಬಿಐಗೆ ವಹಿಸುವಂತೆ ಜೆಡಿಎಸ್ ಧರಣಿ

May 10 2024, 01:33 AM IST
ಅಶ್ಲೀಲ ಸಿಡಿಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡುವ ಮೂಲಕ ಮಹಿಳೆಯರ ಮಾನ ಹರಾಜು ಹಾಕಿದ್ದಾರೆ ಎಂದು ಆರೋಪಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಭಾವಚಿತ್ರಗಳು ಮತ್ತು ಪ್ರತಿಕೃತಿಗಳಿಗೆ ಪೊರಕೆ ಸೇವೆ ಮಾಡಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 120
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved