• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋನುಗೌಡ ಬಾಲಕಿ ದತ್ತು ಪ್ರಕರಣ: ಸ್ಥಳ ಮಹಜರು ವೇಳೆ ಗ್ರಾಮಸ್ಥರು ಅಡ್ಡಿ

Mar 25 2024, 12:47 AM IST
ವಿಚಾರಣೆ ಭಾಗವಾಗಿ ಸೋನುಗೌಡಗೆ ಬ್ಯಾಡರಹಳ್ಳಿ ಪೊಲೀಸರು ಮಸ್ಕಿ ತಾಲೂಕಿನ ಕಾಚಾಪುರ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದು ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ವಾಹನ ಮುತ್ತಿಗೆ ಹಾಕಿ, ಗಲಾಟೆ ಮಾಡಿ ಅಟ್ಟಿಸಿಕೊಂಡು ಹೋಗಿದ್ದಾರೆ.

ನಲ್ಲಾಪುರದಲ್ಲಿ ವಾಂತಿ ಭೇದಿ ಪ್ರಕರಣ 18 ಮಂದಿ ಅಸ್ವಸ್ಥ

Mar 25 2024, 12:46 AM IST
ಆರೋಗ್ಯ ಇಲಾಖೆಯಿಂದ ಮನೆ, ಮನೆ ಸರ್ವೆ ಕೂಡ ನಡೆಸಲಾಗುತ್ತಿದೆ. ಒವರ್‌ಹೆಡ್‌ ಟ್ಯಾಂಕ್‌ ಸ್ವಚ್ಛಗೊಳಿಸದೇ ಇರುವುದು ಮತ್ತು ಪೈಪ್‌ಲೈನ್‌ಗಳಲ್ಲಿ ಕಲುಷಿತ ನೀರು ಸೇರಿರಬಹುದು ಎಂದು ಶಂಕಿಸಲಾಗಿದೆ.

ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ವಶ : 9 ಪ್ರಕರಣ ದಾಖಲು

Mar 23 2024, 01:03 AM IST
ಜಮಖಂಡಿ ವಲಯದ ಕುಂಚನೂರು ಗ್ರಾಮದ ಪುನರ್ವಸತಿ ಕೇಂದ್ರದ ಹತ್ತಿರ ₹1.23 ಲಕ್ಷ ಮೌಲ್ಯದ 8.64 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ.

ಸಚಿವೆ ಶೋಭಾ ಸೇರಿ 44 ಮಂದಿ ವಿರುದ್ಧ ಪ್ರಕರಣ; ಅನುಮತಿ ಇಲ್ಲದೆ ಪ್ರತಿಭಟಿಸಿ, ಸಂಚಾರ ಅಡಚಣೆ ಆರೋಪ

Mar 22 2024, 02:22 AM IST

ನಗರ್ತಪೇಟೆಯಲ್ಲಿ ಅಕ್ರಮವಾಗಿ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಮಾಡಿ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟು ಮಾಡಿದ ಆರೋಪದಡಿ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್‌, ತೇಜಸ್ವಿ ಸೂರ್ಯ ಸೇರಿದಂತೆ 44 ಮಂದಿ ವಿರುದ್ಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ವಿವಿಧೆಡೆ ಅಬಕಾರಿ ದಾಳಿ: 4 ಪ್ರಕರಣ, 31 ಜನ ಬಂಧನ

Mar 22 2024, 01:01 AM IST
ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದರು. ಒಟ್ಟು 121.350 ಲೀಟರ್ ಮದ್ಯ, 40.420 ಲೀಟರ್ ಬಿಯರ್, 180 ಲೀಟರ್ ಸೇಂದಿ, 0.980 ಕೆ.ಜಿ ಗಾಂಜಾ ಹಾಗೂ 4 ವಾಹನ ಸೇರಿ 7,95,601 ರು. ಮೌಲ್ಯದ ವಸ್ತುಗಳನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ.

ಶೌಚಾಲಯ ವಿಡಿಯೋ ಪ್ರಕರಣ: ಆರೋಪಿಗಳ ತಪ್ಪೊಪ್ಪಿಗೆ ಆಧಾರದಲ್ಲಿ ಚಾರ್ಜ್ ಶೀಟ್

Mar 21 2024, 01:09 AM IST
ಆರೋಪಿ ವಿದ್ಯಾರ್ಥಿನಿಯರ ತಪ್ಪೊಪ್ಪಿಗೆಯನ್ನು ಆರೋಪ ಪಟ್ಟಿಯಲ್ಲಿ ಸಲ್ಲಿಸಲಾಗಿದೆ. 91 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ.

ರಾಜಿ ಸಂಧಾನದ ಮೂಲಕ ೨೩೪೨೦ ಪ್ರಕರಣ ಇತ್ಯರ್ಥ

Mar 20 2024, 01:21 AM IST
ವಿಶೇಷವಾಗಿ ಗದುಗಿನ ಪ್ರಧಾನ ಕೌಟುಂಬಿಕ ನ್ಯಾಯಾಲಯದಲ್ಲಿ ಹಾಗೂ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ ೯ ಪ್ರಕರಣಗಳಲ್ಲಿ ದಂಪತಿಗಳನ್ನು ಪುನಃ ಒಂದುಗೂಡಿಸಲಾಯಿತು

ಪ್ರತ್ಯೇಕ ಪ್ರಕರಣ: ಹಣಕ್ಕಾಗಿ ಇಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ

Mar 20 2024, 01:16 AM IST
ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ಮೂವರು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ, ಹಣ ಕಿತ್ತುಕೊಂಡು ಪರಾರಿ ಆಗಿರುವ ಘಟನೆ ನಡೆದಿದೆ. ಪಟ್ಟಣ ಸಮೀಪದ ಅರದೋಟ್ಲು ಹಾಗೂ ಭೂಪಾಳಂ ಫ್ಯಾಕ್ಟರಿ ಏರಿಯಾದಲ್ಲಿ ಶಿಕ್ಷಕನೊಬ್ಬನ ಮೇಲೆ ದಾಳಿ ನಡೆಸಲಾಗಿದೆ.

ರಾಷ್ಟ್ರೀಯ ಲೋಕ ಅದಾಲತ್‌: 78488 ಪ್ರಕರಣ ರಾಜಿ

Mar 19 2024, 12:48 AM IST
ಹುಬ್ಬಳ್ಳಿಯ ಔದ್ಯಮಿಕ ನ್ಯಾಯಮಂಡಳಿಯಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳಲ್ಲಿ 200 ಜನ ಉದ್ಯೋಗಿಗಳನ್ನು ಧಾರವಾಡದ ಟಾಟಾ ಮಾರ್ಕೋಪೋಲೊ ಮೋಟಾರ್ಸ್ ಕಂಪನಿಯು ಪುನಃ ಕೆಲಸಕ್ಕೆ ಸೇರಿಸಿಕೊಂಡಿದೆ.

1416 ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ

Mar 18 2024, 01:51 AM IST
ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು ೬೫೫೬ ಬಾಕಿ ಇರುವ ಪ್ರಕರಣಗಳಲ್ಲಿ ೨೨೩೭ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಈ ಪೈಕಿ ಒಟ್ಟು ೧೪೧೬ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 113
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved