• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇ 31ರೊಳಗೆ ಪ್ರಜ್ವಲ್ ರೇವಣ್ಣ ದೇಶಕ್ಕೆ ಬರಲೇ ಬೇಕು

May 28 2024, 01:04 AM IST
ಪೆನ್‌ ಡ್ರೈವ್‌ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜತಾಂತ್ರಿಕ ಪಾಸ್ ಪೋಟ್೯ ಸವಲತ್ತು ಬಳಸಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 31ರೊಳಗೆ ದೇಶಕ್ಕೆ ವಾಪಸ್‌ ಬರಲೇ ಬೇಕಾಗಿದೆ.

ಜೆಡಿಎಸ್‌ನವರಿಂದ ಪ್ರಜ್ವಲ್ ಸಮರ್ಥನೆ ಸರಿಯಲ್ಲ: ಸಿಆರ್‌ಎಸ್

May 25 2024, 12:45 AM IST
ಅಧಿಕಾರ ದುರುಪಯೋಗಪಡಿಸಿಕೊಂಡು ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡು ವೀಡಿಯೋ ಮಾಡಿ ಅವರ ಕುಟುಂಬದವರನ್ನು ಬೀದಿಗೆ ತಂದವನ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಪೆನ್‌ಡ್ರೈವ್ ಹಂಚಿದವರದ್ದು ತಪ್ಪೆಂದು ಹೇಳಲು ಹೊರಟಿದ್ದಾರೆ. ಈ ಪ್ರಕರಣದಲ್ಲಿ ಪ್ರಜ್ವಲ್‌ರನ್ನು ರಕ್ಷಣಾತ್ಮಕವಾಗಿ ನೋಡಿಕೊಂಡು ಬೇರೆಯವರ ಮೇಲೆ ಗೂಬೆ ಕೂರಿಸುತ್ತಾ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆಸುತ್ತಿದ್ದಾರೆ.

ಪ್ರಜ್ವಲ್ ತಾತನಿಗೆ ತಕ್ಕ ಮೊಮ್ಮಗ ಆಗಲಿಲ್ಲ: ಬಾಲಕೃಷ್ಣ

May 22 2024, 12:45 AM IST
ರಾಮನಗರ: ಸಂಸದ ಪ್ರಜ್ವಲ್ ತಾತನಿಗೆ ತಕ್ಕ ಮೊಮ್ಮಗ ಆಗಲಿಲ್ಲ. ಬದಲಿಗೆ ತಂದೆಗೆ ತಕ್ಕ ಮಗ ಆಗಿದ್ದಾನೆ. ಆದ್ದರಿಂದಲೇ ಇವಲ್ಲವೂ ಚರ್ಚೆ ಆಗುತ್ತಿವೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ವಾಗ್ದಾಳಿ ನಡೆಸಿದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅರೆಸ್ಟ್ ವಾರೆಂಟ್ ಜಾರಿ

May 19 2024, 09:26 AM IST

ನಾಪತ್ತೆಯಾದ ಸಂಸದ ಪ್ರಜ್ವಲ್ ರೇವಣ್ಣ 22 ದಿನಗಳು ಕಳೆದರೂ ಪತ್ತೆಯಾಗಿಲ್ಲ. ವಿಚಾರಣೆಗೆ ಹಾಜರಾಗದ ಪ್ರಜ್ವಲ್ ವಿರುದ್ಧ ಈಗ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.

ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹ

May 17 2024, 12:32 AM IST
ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಪ್ರಕರಣವನ್ನು ಎರಡು ತಿಂಗಳೊಳಗೆ ವಿಶೇಷ ತನಿಖಾದಳವು ತನಿಖೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಮುಖ್ಯಮಂತ್ರಿಗಳಿಗೆ ಪ್ರಜ್ಞಾವಂತ ನಾಗರಿಕರು ತಾವು ಬರೆದ ಪತ್ರವನ್ನು ಬಹಿರಂಗವಾಗಿ ಪ್ರದರ್ಶಿಸಿದರು.

ಭಾರತಕ್ಕೆ ಬರದೆ ಕೈಕೊಟ್ಟ ಪ್ರಜ್ವಲ್!

May 16 2024, 01:49 AM IST
ಮೇ 15ಕ್ಕೆ ರಿಟರ್ನ್‌ ಟಿಕೆಟ್‌ ಬುಕ್‌ ಆಗಿದ್ದರೂ ಯುರೋಪ್‌ನಿಂದ ವಾಪಸ್‌ ಇಲ್ಲ. ರೇಪ್‌ ಆರೋಪಿ ಸಂಸದ ಬರೋದ್ಯಾವಾಗ? ಎಂದು ಎಸ್ಐಟಿ ಚಿಂತಿಸುತ್ತಿದ್ದು ಅದರ ಮುಂದಿನ ನಡೆ ಬಗ್ಗೆ ಕುತೂಹಲ ಮೂಡಿದೆ.

ಪ್ರಜ್ವಲ್ ಪ್ರಕರಣ ಬೇರೆ ತನಿಖಾ ಸಂಸ್ಥೆಗಳಿಗೆ ವಹಿಸುವುದು ಬೇಡ

May 16 2024, 12:45 AM IST
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜ್ಯ ಸರಕಾರ ಎಸ್.ಐ.ಟಿ.ಗೆ ವಹಿಸಿದ್ದು ಸಂತಸ ತಂದಿದೆ. ಎಸ್ಐಟಿ ಈ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಲಿದೆ. ಹೀಗಾಗಿ ಈ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗಳಿಗೆ ವಹಿಸುವುದು ಬೇಡ ಎಂದು ಕೆಪಿಸಿಸಿ ಮಹಿಳಾ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಪ್ರಜ್ವಲ್ ರೇವಣ್ಣ ವಿರುದ್ಧ ತನಿಖೆಗೆ ಆಗ್ರಹಿಸಿ ಕೆಆರ್‌ಎಸ್‌ ಪಕ್ಷ ಹಾಸನದಲ್ಲಿ ಬೃಹತ್‌ ಧರಣಿ

May 14 2024, 01:01 AM IST
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣವು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮಾನವನ್ನು ಹರಾಜು ಹಾಕಿದ್ದು, ಈ ಪ್ರಕರಣವನ್ನು ನ್ಯಾಯಾಂಗದ ಉಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿ ಕೆಆರ್‌ಎಸ್‌ ಪಕ್ಷದಿಂದ ಹಾಸನದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರಜ್ವಲ್ ರೇವಣ್ಣರನ್ನು ಬಂಧಿಸುವಂತೆ ಎಸ್‌ಡಿಪಿಐ ಪ್ರತಿಭಟನೆ

May 10 2024, 01:37 AM IST
ದಿನಬೆಳಗಾದರೆ ಲವ್ ಜಿಹಾದ್ ಎಂದು ಭಾಷಣ ಬಿಗಿಯುವ ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಪ್ರಜ್ವಲ್ ರೇವಣ್ಣ ಸಾವಿರಕ್ಕಿಂತಲೂ ಹೆಚ್ಚು ಮಹಿಳೆಯರ ಮಾನ ಹರಾಜು ಮಾಡಿದಾಗ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ರಿಯಾಜ್ ಕಡಂಬು ಪ್ರಶ್ನಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ವಹಿಸಿ; ರಾಜ್ಯಪಾಲರಿಗೆ ಜೆಡಿಎಸ್ ಮನವಿ

May 09 2024, 01:03 AM IST
ಪೆನ್‌ಡ್ರೈವ್‌ ಬಿಡುಗಡೆಯಿಂದ ಹಾಸನ ಜಿಲ್ಲೆಯ ಮಹಿಳಾ ಸಂತ್ರಸ್ತರಿಗೆ ಅನ್ಯಾಯವಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ರಚಿಸಿರುವ ವಿಶೇಷ ತನಿಖಾ ದಳ ರದ್ದುಪಡಿಸಿ ಇದರ ಸಂಪೂರ್ಣ ತನಿಖೆಯ ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಾಧೀಶರಿಂದ ತನಿಖೆ ವಹಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved