• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಪ್ರಜ್ವಲ್ ಯುವಕ ಮಂಡಲ ಮಾದರಿ: ಕಾಮತ್

May 07 2024, 01:04 AM IST
ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದ ಬಬ್ಬುಸ್ವಾಮಿ ರಂಗಮಂದಿರದಲ್ಲಿ ನಡೆದ ಪ್ರಜ್ವಲ್ ಯುವಕ ಮಂಡಲದ 26ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿ ಮಾತನಾಡಿದರು.

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಅರಕಲಗೂಡಲ್ಲಿ ಬ್ಲಾಕ್ ಕಾಂಗ್ರೆಸ್ ಒತ್ತಾಯ

May 06 2024, 12:44 AM IST
ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ವಆಗೊಳಿಸಿ ಅವರನ್ನು ಬಂಧಿಸಲು ರಾಜ್ಯ ಸರ್ಕಾರಕ್ಕೆ ನೆರವಾಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಒತ್ತಾಯಿಸಿದರು. ಅರಕಲಗೂಡು ಪಟ್ಟಣದ ಅನಕೃ ವೃತ್ತದಲ್ಲಿ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಸೇವೆ

May 06 2024, 12:38 AM IST
ಸಾವಿರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪ್ರಜ್ವಲ್ ವಿದೇಶಕ್ಕೆ ಓಡಿಹೋಗಿದ್ದಾನೆ. ಆತ ಎಲ್ಲೇ ಇದ್ದರೂ ಎಸ್‌ಐಟಿ ಅಧಿಕಾರಿಗಳು ಕೂಡಲೇ ಬಂಧಿಸಿ ಕರೆತರಬೇಕು. ಒಬ್ಬ ಸಂಸದನಿಂದ ಈ ರೀತಿಯ ಕೃತ್ಯ ನಡೆದಿರುವುದು ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ ದೊಡ್ಡ ಕಪ್ಪುಚುಕ್ಕೆಯಾಗಿದೆ. ಸಂಸ್ಕೃತಿ-ಸಂಸ್ಕಾರವಿಲ್ಲದೆ ಬೆಳೆದಿರುವ ಪ್ರಜ್ವಲ್ ಕಾಮಪಿಶಾಚಿಯಾಗಿದ್ದಾನೆ.

ಸಂಸದ ಪ್ರಜ್ವಲ್ ರೇವಣ್ಣ ಬಂಧಿಸುವಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

May 06 2024, 12:35 AM IST
ಪ್ರಜ್ವಲ್ ರೇವಣ್ಣನಿಗೆ ವೀಸಾ ಸಿಗುವಂತೆ ಪ್ರಭಾವ ಬೀರಿದವರು ಯಾರು ಎಂಬ ಬಗ್ಗೆ ಎಸ್‌ಐಟಿ ತನ್ನ ತನಿಖೆಯ ವ್ಯಾಪ್ತಿಗೆ ತೆಗೆದುಕೊಳ್ಳಬೇಕು. ಅಂತಹವರನ್ನೂ ಆರೋಪಿಯೆಂದು ಪರಿಗಣಿಸಬೇಕು. ಪ್ರಕರಣದಲ್ಲಿ ಸಂತ್ರಸ್ತರಿಗೆ ಬಲಾಢ್ಯರಿಂದ ಅಪಾಯವಿದ್ದು ರಕ್ಷಣೆ ನೀಡಬೇಕು. ಹೆಣ್ಣು ಮಕ್ಕಳ ಗೌಪ್ಯತೆಗೆ ಧಕ್ಕಯಾಗದಂತೆ ಅತ್ಯಂತ ಸೂಕ್ಷ್ಮವಾಗಿ ತನಿಖೆ ನಡೆಸಬೇಕು.

ಪ್ರಜ್ವಲ್ ರೇವಣ್ಣ ಸಾಕ್ಷ್ಯ ನಾಶ ಮಾಡದಂತೆ ಸರ್ಕಾರ ತಡೆಯಬೇಕು: ಒಕ್ಕೂಟ

May 06 2024, 12:31 AM IST
ಪ್ರಜ್ವಲ್‌ ರೇವಣ್ಣ ವಿರುದ್ಧ ಸಾಂವಿಧಾನಿಕ ಕ್ರಮಗಳನ್ನು ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಉಡುಪಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಸಲ್ಲಿಸಿದೆ.

ಪ್ರಜ್ವಲ, ರೇವಣ್ಣ ಬಂಧನ ವಿಳಂಬ: ಮತದಾನ ಬಹಿಷ್ಕಾರದ ಎಚ್ಚರಿಕೆ

May 05 2024, 02:14 AM IST
ಹಾಸನದ ಅಮಾಯಕ ಮಹಿಳೆಯರ ಅತ್ಯಾಚಾರ ಆರೋಪಿಗಳಾದ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ಬಂಧನ ವಿಳಂಬ ಖಂಡಿಸಿ ತಾಲೂಕಿನ ಹುಲ್ಲತ್ತಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿ ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸುವ ಎಚ್ಚರಿಕೆ ಹಾಕಿದ್ದಾರೆ.

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ

May 05 2024, 02:05 AM IST
ಎನ್‌ಡಿಎ ಅಭ್ಯರ್ಥಿ ಜೆಡಿಎಸ್ ಪಕ್ಷದ ಸಂಸದ ಪ್ರಜ್ವಲ್ ರೇವಣ್ಣರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ನಗರದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರಜ್ವಲ ರೇವಣ್ಣ ಪ್ರತಿಕೃತಿ ದಹಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

May 05 2024, 02:04 AM IST
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ, ಮಹಿಳಾ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಧ್ವನಿ ಎತ್ತದಿರುವುದು ನಾಚಿಕೆಗೇಡು

ಪ್ರಜ್ವಲ್ ಆ ನೇಚರ್ ಇರುವ ಹುಡುಗನ್ನಲ್ಲ: ಸಂಸದ ಜಿ.ಎಸ್. ಬಸವರಾಜು

May 05 2024, 02:02 AM IST
ಸಂಸದ ಪ್ರಜ್ವಲ್ ರೇವಣ್ಣ ನನಗೆ ಆತ್ಮೀಯ ಸ್ನೇಹಿತ. ಆತ ಆ ಗುಣ ಇರುವಂತಹ ಹುಡುಗ ಅಲ್ಲ ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಮ್ ಆದ್ಮಿ ಪಕ್ಷ ಒತ್ತಾಯ

May 05 2024, 02:01 AM IST
ಅಪರ ಜಿಲ್ಲಾಧಿಕಾರಿಗೆ ಮನವಿ । ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮೇಲೂ ಕ್ರಮಕ್ಕೆ ಆಗ್ರಹ
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved