• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅಭಿವೃದ್ಧಿಯತ್ತ ಮುಖ ಮಾಡಿದ ಭಾರತ

Sep 30 2025, 12:00 AM IST
ಭಾಷಣ ಸ್ಪರ್ಧೆಯಲ್ಲಿ ಕೆ.ಆರ್. ಬೆಲ್ಲದ ಕಾಲೇಜಿನ ಲಕ್ಷ್ಮೀ ಪೂಜಾರ(ಪ್ರಥಮ), ಜ.ಅ. ಶಿಕ್ಷಣ ಮಹಾವಿದ್ಯಾಲಯದ ಕೊಟ್ರಮ್ಮ ಎಂ. (ದ್ವಿತೀಯ) ಹಾಗೂ ಕೆ.ಆರ್. ಬೆಲ್ಲದ ಕಾಲೇಜಿನ ವಿಜಯಲಕ್ಷ್ಮೀ ಗೊಂಡಬಾಳ(ತೃತೀಯ) ಸ್ಥಾನ ಪಡೆದರು. ಪ್ರಥಮ ಬಹುಮಾನವಾಗಿ ₹4000, ದ್ವಿತೀಯ ₹3000 ಹಾಗೂ ತೃತೀಯ ಬಹುಮಾನವಾಗಿ ₹2000 ನೀಡಿ ಗೌರವಿಸಲಾಯಿತು.

ಜಿಎಸ್‌ಟಿ ಸುಧಾರಣೆಯಿಂದ ಪ್ರತಿ ವರ್ಗಕ್ಕೂ ಪ್ರಯೋಜನ : ಪ್ರಧಾನಿ ನರೇಂದ್ರ ಮೋದಿ

Sep 23 2025, 01:03 AM IST
‘ಮುಂದಿನ ತಲೆಮಾರಿನ ಜಿಎಸ್‌ಟಿ ಸುಧಾರಣೆ ಉಳಿತಾಯವನ್ನು ಉತ್ತೇಜಿಸಲಿದೆ ಮತ್ತು ಸಮಾಜದ ಪ್ರತಿ ವರ್ಗಕ್ಕೂ ನೇರವಾಗಿ ಪ್ರಯೋಜನವಾಗಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇಂದಿನಿಂದಲೇ ಉಳಿತಾಯ ಹಬ್ಬ : ಪ್ರಧಾನಿ ನರೇಂದ್ರ ಮೋದಿ

Sep 22 2025, 01:00 AM IST
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಡಿತ ಮತ್ತು ಹಿಂದಿನ ಆದಾಯ ತೆರಿಗೆ ಕಡಿತದ ಸಂಯೋಜಿತ ಲಾಭದಿಂದ ಜನರು ವಾರ್ಷಿಕ 2.5 ಲಕ್ಷ ಕೋಟಿ ರು. ಉಳಿಸುತ್ತಾರೆ. ತೆರಿಗೆ ಕಡಿತದಿಂದ ವಹಿವಾಟು ಕೂಡ ಹೆಚ್ಚಲಿದ್ದು, ದೇಶದ ಆರ್ಥಿಕ ಪ್ರಗತಿಯೂ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪರಾವಲಂಬನೆ ಭಾರತದ ಅತಿ ದೊಡ್ಡ ಶತ್ರು : ಪ್ರಧಾನಿ ನರೇಂದ್ರ ಮೋದಿ

Sep 21 2025, 02:00 AM IST
‘ಇತರ ದೇಶಗಳ ಮೇಲಿನ ಅವಲಂಬನೆಯೇ ಭಾರತದ ಬಹುದೊಡ್ಡ ಶತ್ರು. ಇದಕ್ಕೆ ಸ್ವಾವಲಂಬನೆಯೊಂದೇ ಪರಿಹಾರ’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಉಭಯ ದೇಶಗಳ ಸಂಬಂಧದ ಮೇಲೆ ಕರಿನೆರಳು ಬೀರಿರುವ ನಡುವೆಯೇ ಮೋದಿ ಇಂಥ ಮಾತುಗಳನ್ನು ಆಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿಶ್ವ ಮುಂಚೂಣಿಯ ನಾಯಕ: ಕೃಷ್ಣನಾಯ್ಕ

Sep 18 2025, 01:10 AM IST
ದೇಶದ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಮುಂಚೂಣಿಯ ನಾಯಕರಾಗಿದ್ದು, ಅವರ ಸೇವೆ ನಮಗೆ ಸಿಕ್ಕಿರುವುದು ನಮ್ಮೆಲ್ಲರ ಸೌಭಾಗ್ಯ.

ಪ್ರಧಾನಿ ನರೇಂದ್ರಮೋದಿ ಹುಟ್ಟುಹಬ್ಬ ಸಡಗರ; ರಕ್ತದಾನ, ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ

Sep 18 2025, 01:10 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಅಂಗವಾಗಿ ನಗರದ ಶ್ರೀರಾಂಪುರ ಕಾಲನಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: 400 ಶ್ರಮಿಕರಿಗೆ ಉಡುಗೊರೆ

Sep 18 2025, 01:10 AM IST
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಭಾರತ ಮಾತ್ರವಲ್ಲದೆ ಇಡೀ ಜಗತ್ತು ಈ ದಿನವನ್ನು ಅತ್ಯಂತ ಪ್ರೀತಿಯಿಂದ, ಗೌರವದಿಂದ ಸ್ಮರಿಸುತ್ತಿದೆ. ಮೋದಿ ಅವರು ಆಧುನಿಕ ಭಾರತದ ರಾಜಕೀಯ ಪರಂಪರೆಗೆ ಹೊಸದೊಂದು ದಿಕ್ಕನ್ನು ಕೊಟ್ಟ ಕೀರ್ತಿ ಅವರಿಗೆ ಸಲ್ಲಲಿದೆ.

ಒತ್ತಡ ಮೆಟ್ಟಿ ನಿಲ್ಲುತ್ತೇವೆ : ಪ್ರಧಾನಿ ನರೇಂದ್ರ ಮೋದಿ

Aug 26 2025, 01:03 AM IST
‘ವಿಶ್ವದಲ್ಲಿನ ಒತ್ತಡವನ್ನು ಲೆಕ್ಕಿಸದೇ ನಮ್ಮ ಸರ್ಕಾರ ಒಂದು ಮಾರ್ಗ ಕಂಡುಕೊಳ್ಳುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್

Aug 11 2025, 12:30 AM IST
ಮೋದಿ ಅವರನ್ನು ಈ ಹಿಂದೆಯೂ ಹತ್ತಿರದಿಂದ ನೋಡಿದ್ದೇನೆ. ಇಂದು ಮತ್ತೆ ನೋಡಲು ಬಂದಿದ್ದೇನೆ. ನಾನು ಅವರ ಅಭಿಮಾನಿ ಕಾರ್ಯಕರ್ತ. ಅವರು ದೇಶಕ್ಕಾಗಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಷ್ಟು ಕೆಲಸಗಳನ್ನು ಯಾರೂ ಮಾಡಿಲ್ಲ.

ಹಳದಿ ಮಾರ್ಗ ಮೆಟ್ರೋಗೆ ಆ.10ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Aug 04 2025, 01:00 AM IST
ಸಿಲಿಕಾನ್‌ ಸಿಟಿಯ ಐಟಿ ಹಬ್‌ ಆಗಿರುವ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಚಾಲಕ ರಹಿತ ರೈಲು ಓಡಾಡಲಿರುವ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆ.10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದು, ಅದೇ ದಿನ ₹15,611 ಕೋಟಿ ಮೊತ್ತದ 44.65 ಕಿ.ಮೀ. ಉದ್ದದ ಮೆಟ್ರೋ ಮೂರನೇ ಹಂತದ ಯೋಜನೆಗೂ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 22
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved