• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಚರ್ಚೆ ವೇಳೆ ಸಂಸತ್ತಲ್ಲಿ ನೆಹರು ಕುಟುಂಬದ ಮೇಲೆ ಪ್ರಧಾನಿ ನರೇಂದ್ರ ಮೋದಿ ಪ್ರಹಾರ

Dec 15 2024, 02:03 AM IST

‘ರಕ್ತದ ರುಚಿ ಕಂಡಿದ್ದ ಕಾಂಗ್ರೆಸ್   ಪದೇ ಪದೇ ಸಂವಿಧಾನಕ್ಕೆ ಹಾನಿ ಮಾಡಿತು. ಆದರೆ 2014ರಲ್ಲಿ ನಮ್ಮ ಸರ್ಕಾರ   ಬಂದ ನಂತರ, ಭಾರತದ ಶಕ್ತಿ ಮತ್ತು ಏಕತೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಸಂವಿಧಾನದ ದೃಷ್ಟಿಗೆ ಅನುಗುಣವಾಗಿ ನೀತಿ-ನಿರ್ಧಾರ ಕೈಗೊಂಡಿತು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಯಾಗರಾಜ್‌ದಲ್ಲಿ ನಡೆಯುವ ಮಹಾ ಕುಂಭಮೇಳ ಏಕತೆಯ ಮಹಾಯಜ್ಞ : ಪ್ರಧಾನಿ ನರೇಂದ್ರ ಮೋದಿ

Dec 14 2024, 12:49 AM IST

ಪ್ರಯಾಗರಾಜ್‌ದಲ್ಲಿ ನಡೆಯುವ ಮಹಾ ಕುಂಭಮೇಳವು ಏಕತೆಯ ಮಹಾಯಜ್ಞವಾಗಿದೆ. ವಿಕಸಿತ ಭಾರತದ ಕನಸನ್ನು ನನಸು ಮಾಡುವಲ್ಲಿ ಮಹಾ ಕುಂಭಮೇಳವು ತನ್ನದೇ ಕೊಡುಗೆ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ದೇಶದ ಸಾಂಸ್ಕೃತಿಕ, ಆಧ್ಯಾತ್ಮಿಕ ಸ್ಥಾನವನ್ನು ಮಹಾಕುಂಭ ಸ್ಥಾಪಿಸಲಿದೆ ಎಂದು ಭವಿಷ್ಯ ನುಡಿದರು.

ಖ್ಯಾತ ನಟ ರಾಜ್‌ ಕಪೂರ್‌ ಜನ್ಮ ಶತಮಾನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ

Dec 12 2024, 12:33 AM IST

 ಖ್ಯಾತ ನಟ ರಾಜ್‌ ಕಪೂರ್‌ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ಡಿ.13ರಿಂದ ಮುಂಬೈನಲ್ಲಿ ಆರಂಭವಾಗುವ ರಾಜ್‌ ಕಪೂರ್‌ ಚಿತ್ರೋತ್ಸವಕ್ಕೆ ಕಪೂರ್‌ ಕುಟುಂಬದವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದರು.

ಹರ್ಯಾಣದ ಪಾಣಿ ಪತ್‌ನಲ್ಲಿ ‘ಬಿಮಾ ಸಖಿ ಯೋಜನೆ’ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Dec 10 2024, 12:35 AM IST
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹರ್ಯಾಣದ ಪಾಣಿಪತ್‌ನಲ್ಲಿ ‘ಬಿಮಾ ಸಖಿ ಯೋಜನೆ’ಗೆ ಚಾಲನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಿಂದ ಮುಂದಿನ 3 ವರ್ಷದಲ್ಲಿ 2 ಲಕ್ಷ ಮಹಿಳಾ ಎಲ್‌ಐಸಿ ಏಜೆಂಟ್‌ಗಳ ನೇಮಕ ಮಾಡುವ ಉದ್ದೇಶವನ್ನು ಹೊಂದಿದೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆ ಒಡ್ಡಿದ ಸಂದೇಶ ಮುಂಬೈ ಪೊಲೀಸರಿಗೆ ರವಾನೆ

Dec 08 2024, 01:15 AM IST
ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆ ಒಡ್ಡಿದ ಸಂದೇಶವೊಂದನ್ನು ಮುಂಬೈ ಪೊಲೀಸರಿಗೆ ಶನಿವಾರ ಕಳಿಸಲಾಗಿದೆ.

‘ದ್ವೇಷ’ ಮರೆತು ಕೈಕುಲುಕಿ ಮನದುಂಬಿ ನಕ್ಕ ಪ್ರಧಾನಿ ನರೇಂದ್ರ ಮೋದಿ, ಮಲ್ಲಿಕಾರ್ಜುನ ಖರ್ಗೆ

Dec 07 2024, 12:31 AM IST
ಇತ್ತೀಚೆಗೆ ವೈಯಕ್ತಿಕವಾಗಿ ಪರಸ್ಪರ ಅತ್ಯಂತ ಹರಿತ ವಾಗ್ದಾಳಿ ನಡೆಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಅಂಬೇಡ್ಕರ್‌ ಮಹಾಪರಿನಿರ್ವಾಣ ದಿನದಲ್ಲಿ ಮುಖಾಮುಖಿಯಾದರು.

ಭಾರತದ ಪ್ರಧಾನಿ ನರೇಂದ್ರ ಮೋದಿ ‘ಪ್ರಗತಿ’ ಆನ್‌ಲೈನ್‌ ವೇದಿಕೆಗೆ ಆಕ್ಸ್‌ಫರ್ಡ್‌ ವಿವಿ ಪ್ರಶಂಸೆ!

Dec 03 2024, 12:35 AM IST

ಭಾರತದ ಮೂಲಸೌಕರ್ಯ ಯೋಜನೆಗಳ ತಡೆರಹಿತ ಅನುಷ್ಠಾನಕ್ಕಾಗಿ 9 ವರ್ಷ ಹಿಂದೆ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ದ ‘ಪ್ರಗತಿ’ ಆನ್‌ಲೈನ್‌ ವೇದಿಕೆ  ದೇಶದ ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಹೆಚ್ಚಿನ ಪ್ರಭಾವ ಬೀರಿದೆ.

ಪ್ರಧಾನಿ ನರೇಂದ್ರ ಮೋದಿ ಗರಿಷ್ಠ ಆಡಳಿತ ಸಾಧನೆಗೆ ಎಐ ನೆರವು : ರಾಜೀವ್‌ ಚಂದ್ರಶೇಖರ್‌

Nov 29 2024, 12:28 PM IST

ಕಳೆದ 10 ವರ್ಷಗಳಲ್ಲಿ ಭಾರತ ಹಲವು ಬದಲಾವಣೆಗಳನ್ನು ಕಂಡಿದೆ. ವಿಶ್ವದಲ್ಲೇ 4ನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿ ಬೆಳೆದಿದೆ. ನಮ್ಮ ದೇಶದ ಆರ್ಥಿಕತೆಯು ಪ್ರಪಂಚದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಎಂದು ಬಿಜೆಪಿ ಮುಖಂಡ ರಾಜೀವ್‌ ಚಂದ್ರಶೇಖರ್‌ ತಿಳಿಸಿದ್ದಾರೆ.

‘ಏಕ್‌ ಹೈ ತೊ ಸೇಫ್‌ ಹೈ’ ಇಂದು ದೇಶದ ಮಹಾ ಮಂತ್ರವಾಗಿದೆ : ಪ್ರಧಾನಿ ನರೇಂದ್ರ ಮೋದಿ

Nov 24 2024, 01:45 AM IST
‘ನಾವು ಒಗ್ಗಟ್ಟಾಗಿದ್ದರೆ ಸುರಕ್ಷಿತವಾಗಿರುತ್ತೇವೆ (ಏಕ್‌ ಹೈ ತೊ ಸೇಫ್‌ ಹೈ) ಎಂಬುದು ಇಂದು ದೇಶದ ಮಹಾಮಂತ್ರವಾಗಿದೆ. ಹರ್ಯಾಣದ ಬಳಿಕ ಮಹಾರಾಷ್ಟ್ರ ಇದನ್ನು ಸಾಬೀತುಪಡಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗಯಾನಾ ಅಧ್ಯಕ್ಷ ಮೊಹಮ್ಮದ್ ಇರ್ಫಾನ್‌ ಮಗನಿಗೆ ಪ್ರಧಾನಿ ನರೇಂದ್ರ ಮೋದಿ ಚನ್ನಪಟ್ಟಣ ಗೊಂಬೆ ಗಿಫ್ಟ್‌

Nov 23 2024, 12:33 AM IST
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬ್ರೆಜಿಲ್‌, ನೈಜೀರಿಯಾ ಹಾಗೂ ಗಯಾನಾ ರಾಷ್ಟ್ರಗಳ ಭೇಟಿಯ ಸಂದರ್ಭದಲ್ಲಿ ಆ ರಾಷ್ಟ್ರಗಳ ನಾಯಕರ ಜತೆಗೆ ಜಿ20 ಶೃಂಗಕ್ಕೆ ಬಂದಿದ್ದ ಹಲವಾರು ಜಾಗತಿಕ ನಾಯಕರಿಗೆ ಭಾರತದ ಶ್ರೀಮಂತ ಉಡುಗೊರೆಗಳನ್ನು ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved