ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ (ಪಿಒಕೆ) ಉಗ್ರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂದೂರ್’ ಕುರಿತು ಮಾಹಿತಿ ನೀಡಿದರು.
58 ಸಾವಿರ ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಂಧ್ರಪ್ರದೇಶದ ಗ್ರೀನ್‌ಫೀಲ್ಡ್ ರಾಜಧಾನಿಯಾದ ‘ಅಮರಾವತಿ’ಯ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದ್ದಾರೆ.
ರೈತ ಶ್ರೀಶೈಲ ತೇಲಿ ಅವರ ಬಗ್ಗೆ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.