• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರ ಅಭ್ಯುದಯಕ್ಕೆ ಶ್ರಮಿಸಿದ ಮಾಜಿ ಪ್ರಧಾನಿ

Dec 28 2024, 12:47 AM IST
ಡಾ.ಮನಮೋಹನ್‌ಸಿಂಗ್‌ ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು ಆಹಾರ ಭದ್ರತಾ ಕಾಯ್ದೆಯಂತಹ ಯೋಜನೆಗಳು ದೇಶದ ಕೋಟ್ಯತರ ಜನರ ಬಡತನವನ್ನು ನೀಗಿಸಿತು. ಶಿಕ್ಷಣ ಕಾಯ್ದೆಯ ಮೂಲಕ ಬಡವರ ಮಕ್ಕಳಿಗೂ ಪ್ರತಿಷ್ಠಿತ‌ ಶಾಲೆಗಳಲ್ಲಿ ಓದಲು ಅವಕಾಶ ಕಲ್ಪಿಸಿತು

ಮುತ್ಸದ್ಧಿ ಪ್ರಧಾನಿ: ರಂಭಾಪುರಿ ಶ್ರೀ ನೆನಪು

Dec 28 2024, 12:47 AM IST
ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನಸಿಂಗ್ ಅವರ ನಿಧನಕ್ಕೆ ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರು ಸಂತಾಪ ವ್ಯಕ್ತಪಡಿಸಿದರು. ತುಮಕೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ಮನಮೋಹನ್‌ ಸಿಂಗ್‌ ಸಾಧು ಪ್ರಧಾನಿ: ಹಿರೇಮಠ ಶ್ರೀ ಬಣ್ಣನೆ

Dec 28 2024, 12:46 AM IST
ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಪ್ರಪಂಚದ ಬಹು ದೊಡ್ಡ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರಾಗಿದ್ದರು ಎಂದು ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ತುಮಕೂರಿನಲ್ಲಿ ಸಂತಾಪ ಸೂಚಿಸಿದ್ದಾರೆ.

ಅಗಲಿದ ಧೀಮಂತ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಅಂತಿಮ ದರ್ಶನಕ್ಕೆ ಗಣ್ಯರ ದಂಡು

Dec 28 2024, 12:46 AM IST
ವಯೋಸಹಜ ಅನಾರೋಗ್ಯದಿಂದ ಮೃತಪಟ್ಟ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಅಂತಿಮ ದರ್ಶನಕ್ಕೆ ಶುಕ್ರವಾರ ಗಣ್ಯರ ದಂಡೇ ಹರಿದುಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆದಿಯಾಗಿ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ.

ಮಾಜಿ ಪ್ರಧಾನಿ ಡಾ.ಸಿಂಗ್‌ ಎಂದೂ ಮರೆಯಲಾಗದ ಧ್ರುವತಾರೆ

Dec 28 2024, 12:45 AM IST
ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಭಾರತದ ಶ್ರೇಷ್ಠ ಆರ್ಥಿಕ ತಜ್ಞ. ಸರಳತೆಯ ರಾಜಕಾರಣಿ, ಶಿಸ್ತುಬದ್ಧ ಆರ್ಥಿಕ ಸಲಹೆಗಾರರಾಗಿದ್ದರು. ವಿತ್ತ ಸಚಿವರಾಗಿ ದೇಶಕ್ಕೆ ಅವರು ನೀಡಿರುವ ಕೊಡುಗೆ ಅಪಾರ. ಇತಿಹಾಸದಲ್ಲಿ ಎಂದೆಂದೂ ಮರೆಯಲಾಗದ ಧ್ರುವತಾರೆ ಎಂದು ಜವಾಹರ್ ಬಾಲ್ ಮಂಚ್ ಸ್ಮರಿಸಿದೆ ಸ್ಮರಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಗಣ್ಯರ ಕಂಬನಿ

Dec 28 2024, 12:45 AM IST
ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಸಚಿವರು, ಶಾಸಕರು ಸೇರಿದಂತೆ ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವು ಸಂಘ-ಸಂಸ್ಥೆಗಳಲ್ಲಿ ಶುಕ್ರವಾರ ಮನಮೋಹನ್‌ ಸಿಂಗ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದವು.

ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಜೀವನ, ಕೆಲಸ ದೇಶದ ಭವಿಷ್ಯ ರೂಪಿಸಿತು: ಸಿಡಬ್ಲ್ಯುಸಿ

Dec 28 2024, 12:45 AM IST
ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಅಗಲುವಿಕೆಗೆ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಂತಾಪ ಸೂಚಿಸಿದ್ದು, ಅವರ ಕೊಡುಗೆಗಳು ದೇಶವನ್ನು ಬದಲಾಯಿಸಿ, ಜಾಗತಿಕ ಗೌರವಕ್ಕೆ ಪಾತ್ರರಾಗುವಂತೆ ಮಾಡಿತು ಎಂದಿದೆ.

ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ನಿಧನದಿಂದ ಅವರ ಹುಟ್ಟೂರಾದ ಪಾಕಿಸ್ತಾನದ ಗಾಹ್‌ನಲ್ಲೂ ಶೋಕ

Dec 28 2024, 12:45 AM IST
ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ನಿಧನದಿಂದಾಗಿ ಅವರ ಹುಟ್ಟೂರಾದ ಪಾಕಿಸ್ತಾನದ ಗಾಹ್‌ನಲ್ಲೂ ಶೋಕ ಮಡುಗಟ್ಟಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಗಲಿಕೆಗೆ ವಿದೇಶದಲ್ಲಿಯೂ ಅಶ್ರುತರ್ಪಣ : ರಾಜಕೀಯ ನಾಯಕರು ಕಂಬನಿ

Dec 28 2024, 12:45 AM IST

 ಗುರುವಾರ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಗಲಿಕೆಗೆ ವಿದೇಶದಲ್ಲಿಯೂ ಸಂತಾಪ ವ್ಯಕ್ತವಾಗಿದೆ. ಅಮೆರಿಕ, ಚೀನಾ, ಬ್ರಿಟನ್, ಕೆನಡಾ, ಫ್ರಾನ್ಸ್‌ ಸೇರಿದಂತೆ ಹಲವು ರಾಷ್ಟ್ರಗಳ ರಾಜಕೀಯ ನಾಯಕರು ಕಂಬನಿ ಮಿಡಿದ್ದಾರೆ.

ಇಂದು ದಿಲ್ಲಿಯಲ್ಲಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟ ಮಾಜಿ ಪ್ರಧಾನಿ ಡಾ। ಸಿಂಗ್‌ ಅಂತ್ಯಕ್ರಿಯೆ

Dec 28 2024, 12:45 AM IST
ವಯೋಸಹಜ ಅನಾರೋಗ್ಯದಿಂದ ಮೃತಪಟ್ಟ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಅಂತ್ಯಕ್ರಿಯೆ ಶನಿವಾರ ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಬೆಳಗ್ಗೆ 11.45ಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 76
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved