ಕೆನಡಾ ಪ್ರಧಾನಿ ಹುದ್ದೆಗೆ ಸ್ಪರ್ಧೆ: ಕನ್ನಡಿಗ ಚಂದ್ರ ಆರ್ಯ ಘೋಷಣೆ
Jan 10 2025, 12:46 AM ISTಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರಾದ ಕೆನಡಾದ ಸಂಸದ ಚಂದ್ರ ಆರ್ಯ, ಮುಂಬರುವ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಪ್ರಧಾನ ಮಂತ್ರಿ ಸ್ಥಾನಕ್ಕೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.