ವಿಶ್ವವು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶನಿವಾರ ಆಚರಿಸಲಿದ್ದು, ಭಾರತದ ಮುಖ್ಯ ಸಮಾರಂಭ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್.ಕೆ. ಕಡಲತೀರಲ್ಲಿ ಆಯೋಜನೆಯಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ.