‘ಡಿಜಿಟಲ್ ಅರೆಸ್ಟ್’ ದಂಧೆಯ ಬಗ್ಗೆ ಜನಕ್ಕೆ ಪ್ರಧಾನಿ ನರೇಂದ್ರ ಮೋದಿ ಎಚ್ಚೆತ್ತುಕೊಳ್ಳುವಂತೆ ಸಲಹೆ
Oct 28 2024, 12:48 AM ISTದೂರವಾಣಿ ಕರೆ ಮಾಡಿ ‘ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿದೆ’ ಎಂದು ಹೆದರಿಸಿ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಲಪಟಾಯಿಸುವ ದಂಧೆ ದೇಶಾದ್ಯಂತ ವ್ಯಾಪಿಸಿರುವಾಗಲೇ, ಅದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜನಸಾಮಾನ್ಯರು ಎಚ್ಚೆತ್ತುಕೊಳ್ಳುವಂತೆ ಸಲಹೆ ನೀಡಿದ್ದಾರೆ.