ಭಾರತದ ಅತಿದೊಡ್ಡ ಬಂದರು : ಮಹಾರಾಷ್ಟ್ರದ ವಾಧ್ವಾನ್ಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ
Aug 31 2024, 01:37 AM ISTಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಪಾಲ್ಘರ್ನಲ್ಲಿ 76 ಸಾವಿರ ಕೋಟಿ ರೂ. ವೆಚ್ಚದ ವಾಧ್ವಾನ್ ಬಂದರಿಗೆ ಶಂಕುಸ್ಥಾಪನೆ ನೆರವೇರಿಸಿದರು. 2030ರಲ್ಲಿ ಪೂರ್ಣಗೊಳ್ಳಲಿರುವ ಈ ಬಂದರು, ಭಾರತವನ್ನು ಅಂತಾರಾಷ್ಟ್ರೀಯ ಹಡಗು ಮಾರ್ಗಕ್ಕೆ ನೇರವಾಗಿ ಸಂಪರ್ಕಿಸಲಿದೆ.